ಬ್ರೇಕಿಂಗ್ ನ್ಯೂಸ್
28-05-23 03:33 pm Mangalore Correspondent ಕ್ರೈಂ
ಮಂಗಳೂರು, ಮೇ 28 : ದುಬೈಗೆ ತೆರಳುತ್ತಿದ್ದ ಕಾಸರಗೋಡು ಮೂಲದ ಪ್ರಯಾಣಿಕನೊಬ್ಬ ವಜ್ರವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ.
ಮೇ 25ರಂದು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಳ ತೆರಳುತ್ತಿದ್ದ ಪ್ರಯಾಣಿಕನನ್ನು ಅನುಮಾನದ ಮೇರೆಗೆ ಸಿಐಎಸ್ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ, ಒಳ ಉಡುಪಿನಲ್ಲಿ ಎರಡು ಪ್ಯಾಕೆಟ್ ನಲ್ಲಿ ಬಚ್ಚಿಟ್ಟಿದ್ದ ಹರಳು ಕಲ್ಲುಗಳು ಪತ್ತೆಯಾಗಿವೆ.
ಒಳ ಉಡುಪಿನಲ್ಲಿ 13 ಸಣ್ಣ ಪ್ಯಾಕೆಟ್ ಗಳಲ್ಲಿ ಅಡಗಿಸಿಟ್ಟಿದ್ದ 306.21 ಕ್ಯಾರೆಟ್ ವಜ್ರದ ಹರಳುಗಳು ಪತ್ತೆಯಾಗಿದ್ದು ಅವುಗಳ ಒಟ್ಟು ಮೌಲ್ಯ 1.69 ಕೋಟಿ ರೂಪಾಯಿ ಆಗಿದೆ. ಆರೋಪಿಯನ್ನು ಕೇರಳದ ಕಾಸರಗೋಡು ನಿವಾಸಿ ಎಂದು ಗುರುತಿಸಿದ್ದು ಸಿಐಎಸ್ಎಫ್ ಅಧಿಕಾರಿಗಳು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಆತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Kasaragod Passenger smuggling 1.69 crores worth diamonds arrested by CISF police in Mangalore International airport. The arrested had two pouches with 13 smaller packets with diamonds. The passanger was bound to Dubai.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm