ಬ್ರೇಕಿಂಗ್ ನ್ಯೂಸ್
04-06-23 02:14 pm Mangalore Correspondent ಕ್ರೈಂ
ಮಂಗಳೂರು, ಜೂನ್ 4: ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರ್ ಬಾಗ್ ಎಂಬಲ್ಲಿ ನಡೆದಿದೆ.
ಪಡುಪೆರಾರ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಮೇಲೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ.
ರಾಜೇಶ್ ಸಾಲ್ಯಾನ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರಿ ಎಂಬವರು ಹಲ್ಲೆ ನಡೆಸಿದ್ದು, ಬಳಿಕ ಕೊಲೆ ಬೆದರಿಕೆ ಹಾಕಿರುವುದಾಗಿ ಸಂತ್ರಸ್ತರು ಆರೋಪ ಮಾಡಿದ್ದಾರೆ.

ಪಡುಪೆರಾರ ಗ್ರಾಮ ಪಂಚಾಯತ್ ನ ಕೊರಕಂಬ್ಳ ವಾರ್ಡ್ ನಲ್ಲಿ ಪರವಾನಿಗೆ ಇಲ್ಲದೆ ಮನೆ ನಿರ್ಮಿಸಿರುವ ಕುರಿತು ಇಂದು ಗ್ರಾಮ ಪಂಚಾಯತ್ ನಲ್ಲಿ ನಡೆದ ಸಭೆ ಬಳಿಕ ಪಿಡಿಒ ಪ್ರಮೋದ್ ಅವರೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ನೂರ್ ಅಹ್ಮದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರವಾನಿಗೆ ಪಡೆದುಕೊಳ್ಳುವಂತೆ ಮನೆಯವರಿಗೆ ಸೂಚನೆ ನೀಡಿದ್ದರು ಎನ್ನಲಾಗಿದೆ.
ಈ ವೇಳೆ ಏಕಾಏಕಿ ದಾಳಿ ಮಾಡಿದ ಮನೆಯ ಗುತ್ತಿಗೆ ವಹಿಸಿರುವ ರಾಘವೇಂದ್ರ ಆಚಾರ್ ಮತ್ತು ಬಿಜೆಪಿ ಕಾರ್ಯಕರ್ತನೆನ್ನಲಾದ ರಾಜೇಶ್ ಸಾಲಿಯಾನ್ ಕಬ್ಬಿಣದ ರಾಡಿನಿಂದ ನೂರ್ ಅಹ್ಮದ್ ಅವರಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯಿಂದ ನೂರು ಅಹ್ಮದ್ ತಲೆಗೆ ಗಂಭೀರ ಗಾಯವಾಗಿದ್ದು, ಕೈ, ಕಾಲು ಮತ್ತು ಕಣ್ಣಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ನೂರ್ ಅಹ್ಮದ್, ಕಾಂಟ್ರಾಕ್ಟರ್ ರಾಘವೇಂದ್ರ ಆಚಾರ್ಯ ಮತ್ತು ರಾಜೇಶ್ ಸಾಲ್ಯಾನ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Mangalore Paduperar village Panchayath member assulted with iron rod for questioning construction of house without license. Noor Ahmed is the Panchyath memeber who has been beaten up brutally. A case has been registered at the Bajpe police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 06:55 pm
HK News Staffer
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm