ಬ್ರೇಕಿಂಗ್ ನ್ಯೂಸ್
30-10-20 04:11 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 30: ಉಳ್ಳಾಲದ ಸೋಮೇಶ್ವರ ಕಡಲತೀರದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಸಂಕೊಳಿಗೆ ನಿವಾಸಿ ಉಷಾ(60) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಮಹಿಳೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಉಷಾ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಈ ಕಾರಣದಿಂದ ಸಾವಿಗೆ ಶರಣಾಗಿರುವ ಸಾಧ್ಯತೆಯಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
A 60-year-woman ended her life by jumping in the sea on Friday October 30. The deceased has been identified as Usha. Ullal police have registered the case.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 12:43 pm
Mangalore Correspondent
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
17-06-25 12:10 pm
HK News Desk
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm