ಬ್ರೇಕಿಂಗ್ ನ್ಯೂಸ್
12-06-23 01:49 pm Mangalore Correspondent ಕ್ರೈಂ
ಮಂಗಳೂರು, ಜೂನ್ 12: ಕೊಣಾಜೆ ಠಾಣೆ ವ್ಯಾಪ್ತಿಯ ಕೇರಳ ಗಡಿಭಾಗದ ನೆತ್ತಿಲಪದವು ಸೈಟ್ ಬಳಿ ಮೆಥಾಂಪೆಟಾಮೈನ್ ಎನ್ನುವ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ತಲಪಾಡಿ ಕೆಸಿ ರೋಡ್ ನಿವಾಸಿ ಅಬ್ದುಲ್ ರಶೀದ್ ಮೊಯಿದ್ದೀನ್ (41) ಮತ್ತು ದೇರಳಕಟ್ಟೆ ಬೆಳ್ಮ ನಿವಾಸಿ ಪಿ. ಆರಿಫ್ ಅಲಿಯಾಸ್ ಹ್ಯಾರಿಸ್ (40) ಬಂಧಿತರು. ಇವರು ನೆತ್ತಿಲಪದವು ಸೈಟ್ ಕಂಬಳ ನಡೆಸುವ ಜಾಗದಲ್ಲಿ ಸ್ಕೂಟರ್ ನಲ್ಲಿ ಡ್ರಗ್ಸ್ ಇಟ್ಟು ಮಾರಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ.

ಆರೋಪಿಗಳ ಬಳಿಯಿಂದ 20 ಗ್ರಾಮ್ ಮೆಥಾಂಪೆಟಾಮೈನ್ ಡ್ರಗ್ಸ್ ಮತ್ತು ಸುಜುಕಿ ಆ್ಯಕ್ಸೆಸ್ ಸ್ಕೂಟರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯ 106,500 ರೂ. ಆಗಿರುತ್ತದೆ. ಕೊಣಾಜೆ ಪಿಎಸ್ಐ ಅಶೋಕ್ ನೇತೃತ್ವದಲ್ಲಿ ಸಿಬಂದಿ ದಾಳಿ ನಡೆಸಿದ್ದರು.
Two arrested for selling Methamphetamine drugs at Talapady Border at Konaje in Mangalore. 20 grams of drugs and cash of 1.6 lakhs has been seized by the Konaje Police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm