ಬ್ರೇಕಿಂಗ್ ನ್ಯೂಸ್
17-06-23 02:16 pm Mangalore Correspondent ಕ್ರೈಂ
ಉಳ್ಳಾಲ, ಜೂನ್ 17: ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಕುಂಪಲ ಸಮೀಪದ ಬಗಂಬಿಲ ನಿವಾಸಿ ಅಕ್ಷಯ್ ಕುಮಾರ್ (34) ಎಂದು ಗುರುತಿಸಲಾಗಿದೆ. ಈತ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎಯನ್ನು ದೇರಳಕಟ್ಟೆಯ ಬಗಂಬಿಲದ ಮನೆಯೊಂದರ ಬಳಿಯಿರುವ ಶೆಡ್ ನಲ್ಲಿಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ.ಎ ಹೆಗಡೆ ನೇತೃತ್ವದ ಸಿಸಿಬಿ ಪೊಲೀಸರು ಆರೋಪಿ ಅಕ್ಷತ್ ಕುಮಾರ್(34) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತನಿಂದ ಒಟ್ಟು 72 ಗ್ರಾಂ ತೂಕದ ರೂ. 3,66,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, 20,880 ರು. ನಗದು, ಡಿಜಿಟಲ್ ತೂಕ ಮಾಪನವನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿ ಹಾಗೂ ಕೊಣಾಜೆ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
Derlakatte, One arrested over possession of MDMA drug worth Rs 3.66 lakh in Mangalore. Akshath Kumar (34), resident of Bagambila, Vaidyanatha Nagar of Kotekar village is the accused in police custody now.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm