ಬ್ರೇಕಿಂಗ್ ನ್ಯೂಸ್
05-07-23 08:33 pm Mangalore Correspondent ಕ್ರೈಂ
ಉಳ್ಳಾಲ, ಜು.5: ಶೌಚಾಲಯದ ಸಣ್ಣ ಕಿಟಕಿ ಮೂಲಕ ಬಾರ್ ಗೆ ಕನ್ನ ಹಾಕಿದ ಕಳ್ಳ 2 ಲಕ್ಷ ರೂಪಾಯಿ ನಗದು ಮತ್ತು ಎಣ್ಣೆ ಬಾಟಲಿಗಳನ್ನ ಎಗರಿಸಿದ ಘಟನೆ ನಿನ್ನೆ ತಡರಾತ್ರಿ ತಲಪಾಡಿಯಲ್ಲಿ ನಡೆದಿದ್ದು ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.
ತಲಪಾಡಿಯ ಮರೋಳಿ ಬಾರ್ ನ ಶೌಚಾಲಯದ ಸಣ್ಣ ಕಿಟಕಿ (ವೆಂಟಿಲೇಟರ್) ಮೂಲಕ ಒಳನುಗ್ಗಿದ್ದ ಕಳ್ಳ, ಶೌಚಾಲಯದ ಲಾಕ್ ಮಾಡಿರುವ ಬಾಗಿಲ ಕೆಳ ಭಾಗವನ್ನ ಮುರಿದು ಒಳನುಗ್ಗಿದ್ದಾನೆ. ಕ್ಯಾಶ್ ಕೌಂಟರ್ ನಲ್ಲಿ ಇರಿಸಲಾಗಿದ್ದ ರೂ.2 ಲಕ್ಷ ನಗದು ಕಳವುಗೈದಿದ್ದಲ್ಲದೆ ಎಣ್ಣೆ ಬಾಟಲಿಗಳನ್ನು ದೋಚಿದ್ದಾನೆ. ಬಾರ್ ಬಗ್ಗೆ ತಿಳಿದಿರುವ ವ್ಯಕ್ತಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.


ಬಾರ್ ಮಾಲೀಕರಿಗೆ ಖಾಸಗಿ ಬಸ್ಸಿದ್ದು, ಅದನ್ನ ಕಾಯುವ ಕಾವಲುಗಾರನೂ ಇರದ ಸಮಯವನ್ನು ಉಪಯೋಗಿಸಿ ಕೃತ್ಯವೆಸಗಿದ್ದಾನೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಘಟನೆ ಕುರಿತು ಬಾರ್ ಮಾಲೀಕ ಸುನಿಲ್ ಮರೋಳಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Heavy Rain, thieves enter bar amid rains, loot cash of 2 lakhs and flee with bottles at Talapady. The video of this has gone viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
27-08-26 05:24 pm
HK News Staffer
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm