ಬ್ರೇಕಿಂಗ್ ನ್ಯೂಸ್
03-11-20 12:06 pm Headline Karnataka News Network ಕ್ರೈಂ
ಹೈದರಾಬಾದ್, ನವೆಂಬರ್ 03: ಅಮೆರಿಕದ ಜಾರ್ಜಿಯಾದಲ್ಲಿ ಹೈದರಾಬಾದ್ ಮೂಲದ 37 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೊಹಮ್ಮದ್ ಆರಿಫ್ ಮೊಹಿಯುದ್ದೀನ್ ಮೃತ ವ್ಯಕ್ತಿಯಾಗಿದ್ದು ಆತನ ಮನೆಯ ಹೊರಭಾಗದಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಅಮೆರಿಕಕ್ಕೆ ತೆರಳಲು ಸಹಾಯ ಮಾಡುವಂತೆ ಮೃತ ವ್ಯಕ್ತಿಯ ಕುಟುಂಬ ಭಾರತ ಸರಕಾರದ ಮೊರೆ ಹೋಗಿದ್ದು ವಿದೇಶಾಂಗ ಇಲಾಖೆಯ ನೆರವಿನ ನಿರೀಕ್ಷೆಯಲ್ಲಿದೆ.
ಮುಹಮ್ಮದ್ ಆರಿಫ್, ಅಮೆರಿಕದ ಜಾರ್ಜಿಯಾ ಎಂಬಲ್ಲಿ ಕಳೆದ 10 ವರ್ಷಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಪತಿಯ ಶವ ಕೊನೆಯ ಬಾರಿಗೆ ನೋಡಲು ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ನನಗೆ ಹಾಗೂ ನನ್ನ ತಂದೆಗೆ ತುರ್ತು ವೀಸಾದಲ್ಲಿ ಅಮೆರಿಕಕ್ಕೆ ಪ್ರಯಾಣಿಸಲು ಅವಕಾಶ ಕೊಡಬೇಕೆಂದು ಮೊಹಿಯುದ್ದೀನ್ ಅವರ ಪತ್ನಿ ಮೆಹ್ನಾಝ್ ಫಾತಿಮಾ ವಿನಂತಿಸಿದ್ದಾರೆ.
ಭಾನುವಾರ ಬೆಳಗ್ಗ 9 ಗಂಟೆಗೆ ಪತಿಯೊಂದಿಗೆ ಮಾತನಾಡಿದ್ದೇನೆ. ಅರ್ಧ ಗಂಟೆ ಬಿಟ್ಟು ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಅವರಿಂದ ಯಾವುದೇ ಕರೆ ಬರಲಿಲ್ಲ. ಆಬಳಿಕ ಯಾರೋ ಅಪರಿಚಿತರು ಪತಿಯನ್ನು ಇರಿದು ಕೊಲೆ ಮಾಡಿದ್ದಾಗಿ ತಿಳಿದುಬಂತು. ನನ್ನ ಪತಿಯ ಶವ ಜಾರ್ಜಿಯಾ ಆಸ್ಪತ್ರೆಯಲ್ಲಿದೆ. ಅಲ್ಲಿ ಯಾರೂ ನಮ್ಮ ಸಂಬಂಧಿಕರು ಇಲ್ಲ ಎಂದು ಫಾತಿಮಾ ಹೇಳಿದ್ದಾರೆ.
A 37-year-old man from Hyderabad was killed on Sunday in Georgia, USA. He was reportedly stabbed several times and was found outside his home.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am