ಬ್ರೇಕಿಂಗ್ ನ್ಯೂಸ್
03-11-20 05:23 pm Headline Karnataka News Network ಕ್ರೈಂ
ಚಿಕ್ಕಮಗಳೂರು, ನವೆಂಬರ್ 03: ಇಲ್ಲಿನ ಕಡೂರು ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಖೋಟಾ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆಲೂರು - ಕಡೂರು ರಸ್ತೆಯಲ್ಲಿ ಬರುತ್ತಿದ್ದ ಪುತ್ತೂರು ನೋಂದಣಿಯ ಕಾರನ್ನು ತಪಾಸಣೆ ನಡೆಸಿದಾಗ ಖೋಟಾ ನೋಟು ಕಂಡುಬಂದಿದೆ. ಕಾರಿನಲ್ಲಿ 5.50 ಲಕ್ಷ ಖೋಟಾ ನೋಟು ಪತ್ತೆಯಾಗಿದ್ದು ಅದರಲ್ಲಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ನಿವಾಸಿ ಸಂತೋಷ್ ಮತ್ತು ಸುರತ್ಕಲ್ ನಿವಾಸಿ ನಜೀರ್ ಎಂದು ಗುರುತಿಸಲಾಗಿದೆ.
ವಿಚಾರಣೆ ನಡೆಸಿದಾಗ ಪ್ರಕರಣದಲ್ಲಿ ಅಂತಾರಾಜ್ಯ ಜಾಲ ಇರುವುದು ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ವಿಟ್ಲ ಕೊಳ್ನಾಡಿನ ಕ್ರಿಮಿನಲ್ ಜುಬೈರ್ ಎಂಬಾತ ಪ್ರಮುಖ ಆರೋಪಿಯಾಗಿದ್ದು ಪೊಲೀಸರ ತಪಾಸಣೆ ವೇಳೆ ಪರಾರಿಯಾಗಿದ್ದಾನೆ. ಚಿಕ್ಕಮಗಳೂರಿನ ವಿಶೇಷ ತಂಡ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದು ಹೆಚ್.ಎಂ. ಖಾಲಿದ್ ಮತ್ತು ಜಾಬಿರ್ ಎಂಬಾತನನ್ನು ಬಂಧಿಸಿದ್ದಾರೆ ಎನ್ನಲಾಗುತ್ತಿದೆ.
The Chikmagalur Police have arrested two residents of Mangalore who were carrying fake currency notes of about 5.5 Lakhs Rupees.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm