ಬ್ರೇಕಿಂಗ್ ನ್ಯೂಸ್
03-11-20 05:58 pm Headline Karnataka News Network ಕ್ರೈಂ
ಬೆಂಗಳೂರು, ನ.03: ಡ್ರಗ್ಸ್ ಜಾಲದಲ್ಲಿ ಸಿಕ್ಕಿಬಿದ್ದು ಜೈಲು ಹಕ್ಕಿಯಾಗಿರುವ ಸ್ಯಾಂಡಲ್ ವುಡ್ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿಗೆ ಕೊನೆಗೂ ಜಾಮೀನು ಸಿಕ್ಕಿಲ್ಲ. ಜಾಮೀನು ಅರ್ಜಿ ವಿಚಾರಣೆ ಮುಗಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮಂಗಳವಾರ ಜಾಮೀನು ತಿರಸ್ಕರಿಸಿದ್ದು ನಿರೀಕ್ಷೆಯಲ್ಲಿದ್ದ ನಟಿಯರಿಗೆ ಆಘಾತ ನೀಡಿದೆ.
ಸಂಜನಾ, ರಾಗಿಣಿ, ರಾಹುಲ್, ರವಿಶಂಕರ್ ಹಾಗೂ ಲೂಮ್ ಪೆಪ್ಪರ್ ಸೇರಿ ಆರು ಜನರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ರಾಗಿಣಿ, ಸಂಜನಾ ಹಾಗೂ ಇನ್ನಿತರ ಆರೋಪಿಗಳು ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಗಳನ್ನು ಈ ಹಿಂದೆ ಎನ್ಡಿಪಿಎಸ್ ನ್ಯಾಯಾಲಯ ವಜಾಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ ನಟಿಯರಿಬ್ಬರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಈ ಮಧ್ಯೆ ಸಿಸಿಬಿ ನಟಿಯರಿಗೆ ಜಾಮೀನು ನೀಡದಂತೆ ಮನವಿ ಮಾಡಿದ್ದನ್ನು ಪುರಸ್ಕರಿಸಿದ್ದು ನಟಿಮಣಿಯರಿಗೆ ಜೈಲೇ ಗತಿಯಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm