ಬ್ರೇಕಿಂಗ್ ನ್ಯೂಸ್
03-11-20 09:31 pm Mangaluru Correspondent ಕ್ರೈಂ
ಮಂಗಳೂರು, ನ.3: ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆಗೈದ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (63) ಕೊಲೆಯಾದ ವ್ಯಕ್ತಿ. ಮೂಲತಃ ಕೇರಳದ ತ್ರಿಶ್ಶೂರಿನವರಾದ ಸುರೇಂದ್ರನ್ ಹಲವು ವರ್ಷಗಳಿಂದ ಕಾವೂರಿನಲ್ಲಿ ಸ್ವಂತ ಮನೆ ಮಾಡಿ ಪತ್ನಿ ಜತೆ ವಾಸಿಸುತ್ತಿದ್ದರು. ಮಂಗಳವಾರ ಸುರೇಂದ್ರನ್ ಪದವಿನಂಗಡಿಯಲ್ಲಿ ಲ್ಯಾಬ್ ಒಂದರಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದರೆ, ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರಕ್ಕಾಗಿ ಹೊರಗಡೆ ತೆರಳಿದ್ದರು ಎನ್ನಲಾಗಿದೆ. ಮಧ್ಯಾಹ್ನ ಸುರೇಂದ್ರನ್ ಮನೆಗೆ ಮರಳಿದ್ದು, ಈ ವೇಳೆ ದುಷ್ಕರ್ಮಿಗಳು ಕೊಲೆ ಕೃತ್ಯವೆಸಗಿದ್ದಾರೆ ಎನ್ನಲಾಗುತ್ತಿದೆ.
ಸುರೇಂದ್ರನ್ ಪತ್ನಿ ಸಂಜೆ ವೇಳೆ ಮನೆಗೆ ಬಂದಾಗ ಮನೆ ಸುತ್ತ ಜನ ಸೇರಿದ್ದರು. ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಸುರೇಂದ್ರನ್ ಫಾರ್ಮ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗುತ್ತಿದ್ದು ವ್ಯವಹಾರ ವೈಷಮ್ಯ ಹಿನ್ನ್ನೆಲೆಯಲ್ಲಿ ಕೊಲೆಯಾಗಿರುವ ಸಾಧ್ಯತೆಯಿದೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala businessman murdered in Kavoor at his residence in Mangalore. The dead has been identified as Surendra (60).
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm