ಬ್ರೇಕಿಂಗ್ ನ್ಯೂಸ್
05-11-20 05:43 pm Headline Karnataka News Network ಕ್ರೈಂ
ಹಾಸನ, ನವೆಂಬರ್ 05: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಪತಿ - ಪತ್ನಿ ಮತ್ತು ಅವರ ಮಗನನ್ನು ಸಕಲೇಶಪುರ ಪೊಲೀಸರು ಬಂಧಿಸಿದ್ದಾರೆ.
ಅಜಯ್, ಆತನ ಪತ್ನಿ ಶಾಂತಕುಮಾರಿ ಮತ್ತು ಅವರ ಮಗ ಥಾಮಸ್ ಬಂಧಿತರು. ಇವರು ಬೆಂಗಳೂರು ಮೂಲದ ಚಾಮರಾಜಪೇಟೆಯವರು. ಸಕಲೇಶಪುರದ ದೋಣಿಗಲ್ ಎಂಬಲ್ಲಿ ಅಂಗಡಿಯೊಂದರಲ್ಲಿ ಖೋಟಾ ನೋಟು ಚಲಾವಣೆಗೆ ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಅಂಗಡಿ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 77 ಸಾವಿರ ರೂ. ಮೊತ್ತದ ಖೋಟಾ ನೋಟು, 90 ಸಾವಿರ ನೈಜ ನೋಟು, ಒಂದು ಕಾರು ವಶಕ್ಕೆ ಪಡೆಯಲಾಗಿದೆ.
ಈ ಕುಟುಂಬ ಮನೆಯಲ್ಲಿಯೇ ಖೋಟಾನೋಟು ತಯಾರಿಸುತ್ತಿದ್ದ ಬಗ್ಗೆ ಮಾಹಿತಿ ತಿಳಿದುಬಂದಿದೆ. ಖೋಟಾ ನೋಟು ಚಲಾವಣೆಗೆ ಪತ್ನಿ ಮತ್ತು ಮಗನನ್ನು ಬಳಕೆ ಮಾಡಿದ್ದಾರೆ. ಪ್ರವಾಸಿಗರ ಸೋಗಿನಲ್ಲಿ ಬಂದು ರಸ್ತೆ ಬದಿ ಅಂಗಡಿಗಳಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ವೇಳೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸಕಲೇಶಪುರ ಪೊಲೀಸರು ತೆರಳಿದ್ದರು. ಸಕಲೇಶಪುರ ನಗರ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.
Fake Note Racket Busted in Sakleshpur, Hassan couple from Bangalore arrested.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm