ಬ್ರೇಕಿಂಗ್ ನ್ಯೂಸ್
10-08-23 03:36 pm HK News Desk ಕ್ರೈಂ
ತೀರ್ಥಹಳ್ಳಿ, ಆಗಸ್ಟ್ 10: ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ತಾಲೂಕಿನ ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಬುಧವಾರ ಸಂಜೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ ನಡೆಸಿದ ಪೊಲೀಸರು ಸುಮಾರು 80 ಸಾವಿರ ರೂ. ಮೌಲ್ಯದ 2 ಕೆಜಿ 164 ಗ್ರಾಂ ತೂಕದ ಹಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಸಂಬಂಧ ಸುನಿಲ್ (34) ಮತ್ತು ಕಾರ್ತಿಕ್ (29) ಎಂಬುವವರನ್ನು ಬಂಧಿಸಲಾಗಿದೆ. ಡಿವೈಎಸ್ಪಿ ಗಜಾನನ ವಾಮನ ಸುತಾರ, ಇನ್ಸ್ಪೆಕ್ಟರ್ ಅಶ್ವಥ್ ಗೌಡ, ಸಬ್ ಇನ್ಸ್ಪೆಕ್ಟರ್ ಗಾದಿ ಲಿಂಗಪ್ಪ ಗೌಡರ್ ನೇತೃತ್ವದಲ್ಲಿ ತೀರ್ಥಹಳ್ಳಿ ಠಾಣೆ ಪೊಲೀಸರು ದಾಳಿಯಲ್ಲಿ ಪಾಲ್ಗೊಂಡಿದ್ದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thirthahalli Ganja crop in arecunt plantation, Police raid farm, two arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm