ಬ್ರೇಕಿಂಗ್ ನ್ಯೂಸ್
17-08-23 09:53 pm Mangalore Correspondent ಕ್ರೈಂ
ಸುಳ್ಯ, ಆಗಸ್ಟ್ 17: ರಿಲಯನ್ಸ್ ಜಿಯೋ ಕಂಪನಿಯ ಟವರ್ ನಿರ್ಮಾಣ ಮಾಡಲು ಜಾಗ ಬೇಕಿದೆ ಎಂದು ಕರೆ ಮಾಡಿದ್ದ ಅಪರಿಚಿತರು ವ್ಯಕ್ತಿಯೊಬ್ಬರಿಂದ ದಾಖಲೆ ಪತ್ರಗಳನ್ನು ಪಡೆದು ಮೋಸ ಮಾಡಿದ್ದಲ್ಲದೆ, ಕೊನೆಗೆ ಅವರಿಂದಲೇ ಹಣ ವಸೂಲಿ ಮಾಡಿ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಮೋಸಕ್ಕೊಳಗಾದ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದ ನಿವಾಸಿ ನಾರಾಯಣ್ ಎನ್(56) ಎಂಬವರು ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ತಮ್ಮನ್ನು ರಿಲಯನ್ಸ್ ಕಂಪನಿಯವರೆಂದು ಪರಿಚಯಿಸಿಕೊಂಡು ಕರೆ ಮಾಡಿದ್ದ ಅಪರಿಚಿತರು ಟವರ್ ನಿರ್ಮಾಣಕ್ಕೆ ಸ್ವಂತ ಜಾಗದಲ್ಲಿ ಜಮೀನು ಕೇಳಿದ್ದಾರೆ. ಇಂತಿಷ್ಟು ಬಾಡಿಗೆ ನೀಡುತ್ತೇವೆಂದು ಹೇಳಿ ಒಪ್ಪಿಸಿದ್ದಲ್ಲದೆ, ಜಾಗದ ಪತ್ರಗಳನ್ನು ಮೊಬೈಲ್ ವಾಟ್ಸಪ್ ಮೂಲಕ ಪಡೆದುಕೊಂಡಿದ್ದಾರೆ.
ಅಲ್ಲದೆ, ಕಾಗದ ಪತ್ರಗಳ ರಿಜಿಸ್ಟ್ರೇಶನ್ ಹೆಸರಲ್ಲಿ ಆಗಸ್ಟ್ 12ರಿಂದ 14ರ ನಡುವೆ 52 ಸಾವಿರ ರೂಪಾಯಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಹಾಕಿಸಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಆನ್ಲೈನಲ್ಲಿ ತರಹೇವಾರಿ ಕಾರಣಗಳನ್ನು ಮುಂದಿಟ್ಟು ಅಮಾಯಕರನ್ನು ಮೋಸಗೊಳಿಸುವ ಪ್ರಕರಣಗಳು ನಡೆಯುತ್ತಿದ್ದು, ಇದೊಂದು ಹೊಸ ಮಾದರಿಯ ಘಟನೆಯಾಗಿದೆ.
Sullia man cheats about 52 thousand for installing Reliance tower in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm