ಬ್ರೇಕಿಂಗ್ ನ್ಯೂಸ್
07-11-20 12:26 am Mangaluru Correspondent ಕ್ರೈಂ
ಉಳ್ಳಾಲ, ನವೆಂಬರ್, 6: ಇಲ್ಲಿನ ಕುಂಪಲ ಬಳಿಯ ಬಗಂಬಿಲ ಎಂಬಲ್ಲಿ ಶಾಲೆಯ ಬಳಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯ ಚಿನ್ನದ ಸರವನ್ನು ಯುವಕನೊಬ್ಬ ಎಗರಿಸಿದ ಪ್ರಕರಣ ಶುಕ್ರವಾರ ರಾತ್ರಿ ನಡೆದಿದೆ.
ಬಗಂಬಿಲ ಕಡೆಯಿಂದ ಬುಲೆಟ್ ಬೈಕ್ ನಲ್ಲಿ ಬರುತ್ತಿದ್ದ ಯುವಕ ರಸ್ತೆ ಬದಿಯಲ್ಲಿದ್ದ ಯುವತಿಯ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾನೆ. ಯುವಕ ಸರ ಕಿತ್ತುಕೊಂಡು ಹೋಗುವುದು ಅಲ್ಲಿನ ಕಟ್ಟಡ ಒಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿ ಬಸ್ ಇಳಿದು ಮನೆಯತ್ತ ನಡೆದುಹೋಗುತ್ತಿದ್ದಳು.
ಉಳ್ಳಾಲ ಪೊಲೀಸರು ಸಿಸಿ ಕ್ಯಾಮೆರಾ ಆಧರಿಸಿ ಆರೋಪಿಯ ಪತ್ತೆ ಕಾರ್ಯ ನಡೆಸುತ್ತಿದ್ದಾರೆ. ಈ ಹಿಂದೆಯೂ ಎರಡು ಬಾರಿ ಇದೇ ಪರಿಸರದಲ್ಲಿ ಸರ ಕಳ್ಳತನ ಪ್ರಕರಣ ನಡೆದಿತ್ತು.
A chain snatching incident is reported in Kumpala, Mangalore. The incident happened at night on Friday, November 07. The Ullal Police have obtained CCTV footages and have registered the case
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am