ಬ್ರೇಕಿಂಗ್ ನ್ಯೂಸ್
28-08-23 10:36 pm Mangalore Correspondent ಕ್ರೈಂ
ಬೆಳ್ತಂಗಡಿ, ಆಗಸ್ಟ್ 28: ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಬಂದಿದ್ದ ಉತ್ತರ ಕರ್ನಾಟಕದ ಗದಗ ಮೂಲದ ಭಕ್ತರು ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಗದಗ ಮಾಗಡಿ ಗ್ರಾಮದ ನಿವಾಸಿ ಬಸವರಾಜ ಗುಡಸಲಮನಿ (38) ಎಂಬವರು ಆ.26 ರಂದು ಬೆಳಗ್ಗೆ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಕಾರಿನಲ್ಲಿ ಬಂದಿದ್ದರು. ಕಾರನ್ನು ಲಾಕ್ ಮಾಡಿ ದೇವಸ್ಥಾನದ ಹತ್ತಿರ ನಿಲ್ಲಿಸಿ ದೇವರ ದರ್ಶನಕ್ಕೆ ಹೋಗಿದ್ದ ವೇಳೆ ಯಾರೋ ಕಳ್ಳರು ಕೃತ್ಯ ಎಸಗಿದ್ದಾರೆ.
ದರ್ಶನ ಮುಗಿಸಿ ಹಿಂತಿರುಗಿದ ವೇಳೆ ನಿಲ್ಲಿಸಿದ್ದ ಕಾರಿನ ಗ್ಲಾಸನ್ನು ಕಳ್ಳರು ಒಡೆದು ಅದರಲ್ಲಿದ್ದ ವಸ್ತುಗಳನ್ನು ಕಳವುಗೈದಿದ್ದಾರೆ. ಕಾರಿನಲ್ಲಿ ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದ 40 ಗ್ರಾಂ. ತೂಕದ ಮಾಂಗಲ್ಯ ಸರ (ಮೌಲ್ಯ 1,96,000 ರೂ.) ಮತ್ತು 1 ಮೊಬೈಲ್ ಮೊಬೈಲ್ ಅಂದಾಜು ಮೌಲ್ಯ 4,000 ರೂ. ನಗದು ಸೇರಿ ಕಳವವಾದ ಸೊತ್ತಿನ ಮೌಲ್ಯ 2 ಲಕ್ಷ ರೂ. ಆಗಬಹುದು ಎಂದು ದೂರಿನಲ್ಲಿ ದೂರುದಾರರು ಉಲ್ಲೇಖಿಸಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Lakhs items stolen from devotes car at Dharmasthala.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm