ಬ್ರೇಕಿಂಗ್ ನ್ಯೂಸ್
29-08-23 10:32 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 29: ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವಿಡಿಯೋ ವ್ಯಕ್ತಿಯೋರ್ವ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಪ್ರಕರಣ ಬಂಟ್ವಾಳದಲ್ಲಿ ವರದಿಯಾಗಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಜಕ್ರಿಬೆಟ್ಟು ಎಂಬಲ್ಲಿನ ಮನೆಯಲ್ಲಿ ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವೇಳೆ ವ್ಯಕ್ತಿಯೋರ್ವ ಗೋಡೆಯ ಸೆರೆಯ ಮಧ್ಯೆ ಮೊಬೈಲ್ ನಲ್ಲಿ ಚಿತ್ರಿಕರಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ.ಇದನ್ನು ಕಂಡ ಯುವತಿ ಜೋರಾಗಿ ಬೊಬ್ಬೆ ಹಾಕಿದ್ದಾಳೆ, ಈ ಸಂದರ್ಭ ಅಪರಿಚಿತ ಆರೋಪಿ ಓಡಿಹೋಗಿದ್ದಾನೆ.
ಬಳಿಕ ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಡಿಯೋ ಚಿತ್ರೀಕರಣ ಮಾಡಿದ ಅಗ್ರಾರ್ ನಿವಾಸಿಯನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
Bantwal young girl taking bath video recorded, accused arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm