ಬ್ರೇಕಿಂಗ್ ನ್ಯೂಸ್
05-09-23 08:26 pm Mangalore Correspondent ಕ್ರೈಂ
ಮಂಗಳೂರು, ಸೆ.5: ನಾಲ್ಕು ದಿನಗಳ ಹಿಂದೆ ಬಜ್ಪೆಯಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ತಾರಿಕಂಬ್ಳ ನಿವಾಸಿ ವಿನ್ಸೆಂಟ್ ಡಿ'ಸೋಜ (34) ಬಂಧಿತ ಆರೋಪಿ.
ಸೆ.1ರಂದು ಬಜಪೆ ಗ್ರಾಮದ ಪೊರ್ಕೋಡಿ ದೇವಸ್ಥಾನದ ರಸ್ತೆಯ ಕರೋಡಿ ಎಂಬಲ್ಲಿ ಮನೆಯ ಬೆಡ್ ರೂಮಿನಲ್ಲಿದ್ದ ಕಬ್ಬಿಣದ ಕಪಾಟಿನ ಲಾಕರ್ ಮುರಿದು 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವುಗೈದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಬಜಪೆ ಪೊಲೀಸ್ ನಿರೀಕ್ಷಕ ಪ್ರಕಾಶ್ ನೇತೃತ್ವದ ತಂಡ ಗುಮಾನಿಯ ಮೇರೆಗೆ ಆರೋಪಿ ವಿನ್ಸೆಂಟ್ ಡಿಸೋಜಾನನ್ನ ಬಜ್ಪೆಯ ಕಿನ್ನಿಪದವು ಚೆಕ್ ಪೋಸ್ಟ್ ಬಳಿ ವಶಕ್ಕೆ ಪಡೆದಿತ್ತು.
ವಿಚಾರಣೆ ವೇಳೆ ಆರೋಪಿ ತಪ್ಪು ಒಪ್ಪಿಕೊಂಡಿದ್ದು ಸುಮಾರು 5 ಲಕ್ಷ ರೂ. ಮೌಲ್ಯದ ಒಟ್ಟು 80 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿದ್ದಾರೆ. ಬಜ್ಪೆ ಪಿಎಸ್ಐ ಗುರಪ್ಪ ಕಾಂತಿ, ಪಿಎಸ್‌ಐ ರೇವಣ ಸಿದ್ದಪ್ಪ, ಪಿಎಸ್ಐ ಕುಮಾರೇಶನ್, ಪಿಎಸ್‌ಐ ಶ್ರೀಮತಿ ಲತಾ, ಎಎಸ್‌ಐ ರಾಮ ಪೂಜಾರಿ ಮೇರೆಮಜಲು, ರಶೀದ ಶೇಖ್, ಸುಜನ್, ರೋಹಿತ, ದುರ್ಗಾಪ್ರಸಾದ್ ಶೆಟ್ಟಿ, ಸಂತೋಷ, ಬಸವರಾಜ್ ಪಾಟೀಲ್, ಕೆಂಚನ ಗೌಡ ಮತ್ತು ಇತರ ಸಿಬ್ಬಂದಿ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದರು.
Mangalore one arrested for stealing gold ornaments worth Rs five lac from house at Bajpe. The accused arrested is identified as Vincent D’Souza (34), a resident of Tarikambla of Bajpe.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm