ಬ್ರೇಕಿಂಗ್ ನ್ಯೂಸ್
06-09-23 01:14 pm HK News Desk ಕ್ರೈಂ
ಹಾಸನ, ಸೆ.6: ಸೇಬು ಹಾಗು ಮೊಸಂಬಿ ಹಣ್ಣಿನ ಒಳಗೆ ಗಾಂಜಾ ಸೊಪ್ಪಿನ ಕಿಟ್ ಇಟ್ಟು ಸ್ಟಿಕ್ಕರ್ ಅಂಟಿಸಿ, ಜೈಲಿನ ಕಾಪೌಂಡ್ ಒಳಗಡೆಗೆ ಎಸೆಯಲು ಹೋಗುತ್ತಿದ್ದ ಆರೋಪದಡಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಂಬೇಡ್ಕರ್ ನಗರದ ತಬ್ರೇಝ್, ಪೆನ್ಷನ್ ಮೊಹಲ್ಲಾದ ವಾಸಿಂ, ರಕೀಬ್ ಎಂದು ಗುರುತಿಸಲಾಗಿದೆ.
ಮಂಗಳವಾರ ಬೆಳಗ್ಗೆ ಸೇಬು, ಮೊಸಂಬಿ ಹಣ್ಣುಗಳಲ್ಲಿ ಗಾಂಜಾ ಇರಿಸಿ ಜೈಲಿನೊಳಗೆ ಎಸೆಯಲು ತೆರಳುತ್ತಿದ್ದಾರೆ ಎಂಬ ಖಚಿತ ಮಾಹಿತಿ ತಿಳಿದ ನಗರ ಠಾಣಾ ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿ , ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ.
ಇತ್ತೀಚೆಗೆ ಹಾಸನ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ವೇಳೆ ಪೊಲೀಸರು ಗಾಂಜಾ ಮತ್ತು ಮೊಬೈಲ್‌ಗಳನ್ನು ವಶಪಡಿಸಿಕೊಂಡ ನಂತರ ನಾಲ್ವರು ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
Karnataka police have arrested three persons on charges of attempting to smuggle ganja to prison inmates hidden in fruits in Hassan district, police said on Tuesday. Those arrested have been identified as 28-year-old Tabrez, 21-year-old Wasim and 20-year-old Rakeeb. The accused were into vegetable selling and scrap business.
15-08-25 07:15 pm
Bangalore Correspondent
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm