ಬ್ರೇಕಿಂಗ್ ನ್ಯೂಸ್
18-09-23 10:59 pm Mangalore Correspondent ಕ್ರೈಂ
ಬಂಟ್ವಾಳ, ಸೆ.18: ಹಗಲು ವೇಳೆ ಮನೆಗೆ ನುಗ್ಗಿ ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿರುವ ಬಂಟ್ವಾಳ ನಗರ ಠಾಣೆಯ ಪೊಲೀಸರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಬೆಂಗ್ರೆ ಭದ್ರಪಳ್ಳಿ ನಿವಾಸಿ ಫರಾಜ್ (27 ವ) ಹಾಗೂ ಸುರತ್ಕಲ್ ತಾಲೂಕು ಚೊಕ್ಕಬೆಟ್ಟು ಕೃಷ್ಣಾಪುರ 4ನೇ ಬ್ಲಾಕ್ ನಿವಾಸಿ ತೌಸಿಫ್ ಅಹಮ್ಮದ್ (34) ಬಂಧಿತ ಆರೋಪಿಗಳು.
ಆರೋಪಿಗಳಿಂದ ಒಟ್ಟು ರೂ. 12,23,000 ಮೌಲ್ಯದ 223 ಗ್ರಾಂ ಚಿನ್ನಾಭರಣ ಮತ್ತು ರೂ 3000 ಮೌಲ್ಯದ ಬೆಳ್ಳಿ ವಸ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 3,30,000 ಮೌಲ್ಯದ ಮಹೀಂದ್ರ ಕೈಲೋ ಕಾರು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಒಟ್ಟು ರೂ 15,56,000 ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಜಿಪ ಮುನ್ನೂರು ಗ್ರಾಮದ ದೇವಮಾತ ಕಾಂಪ್ಲೆಕ್ಸ್ನಲ್ಲಿ ವಾಸವಿರುವ ಮೈಕಲ್ ಡಿಸೋಜಾ ಎಂಬವರ ಮನೆಯ ಎದುರಿನ ಬಾಗಿಲಿನ ಡೋರನ್ನು ಸೆ. 01 ರಂದು ಕಳ್ಳರು ಮುರಿದು ಒಳ ಪ್ರವೇಶಿಸಿ ಮನೆಯ ಕೋಣೆಯೊಳಗಿದ್ದ ಕಪಾಟುಗಳಿಂದ 115 ಗ್ರಾಂ ತೂಕದ ಸುಮಾರು 5,36,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ಸುಮಾರು 3,000 ರೂಮೌಲ್ಯದ ಬೆಳ್ಳಿಯ ಸಾಮಾಗ್ರಿಯನ್ನು ಕಳವು ಮಾಡಿದ ಘಟನೆ ನಡೆದಿತ್ತು.
Bantwal robbery, police arrest two over robbery of Gold worth 5 lakhs in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm