ಬ್ರೇಕಿಂಗ್ ನ್ಯೂಸ್
19-09-23 09:31 pm Mangalore Correspondent ಕ್ರೈಂ
ಸುಳ್ಯ, ಸೆ.19: ಆಟೋದಲ್ಲಿ ತೆರಳುತ್ತಿದ್ದ ಯುವಕನನ್ನು ಅದರಲ್ಲಿ ದರೋಡೆಕೋರರ ಸೋಗಿನಲ್ಲಿದ್ದ ಇತರ ಪ್ರಯಾಣಿಕರೇ ಸೇರಿಕೊಂಡು ಹಲ್ಲೆಗೈದು ಸುಲಿಗೆ ಮಾಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ.
ಮಡಿಕೇರಿ ನಿವಾಸಿ ದರ್ಶನ್ (27) ಎಂಬವರು ಸೆ.18ರಂದು ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದರು. ರಾತ್ರಿ 11 ಗಂಟೆ ವೇಳೆಗೆ ಕೆಲಸ ಮುಗಿಸಿ ಊರಿಗೆ ಹಿಂತಿರುಗುವ ಸಲುವಾಗಿ ಸುಳ್ಯ ಬಸ್ ನಿಲ್ದಾಣಕ್ಕೆ ತೆರಳಲು ಸುಳ್ಯ ಕಸಬಾ ಗ್ರಾಮದ ಹಳೆಗೇಟಿನಲ್ಲಿ ಆಟೋ ಹತ್ತಿದ್ದರು. ಈ ವೇಳೆ, ಆಟೋದಲ್ಲಿದ್ದ ಇತರ ಇಬ್ಬರು ಪ್ರಯಾಣಿಕರು ಯುವಕನ ಬಳಿಯಿದ್ದ ಬ್ಯಾಗ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ.
ಪ್ರತಿರೋಧ ತೋರಿದ ಯುವಕನಿಗೆ ಹಲ್ಲೆಗೈದು ಬ್ಯಾಗ್ ಕಿತ್ತುಕೊಂಡು ಆಟೋದಿಂದ ಹೊರಕ್ಕೆ ದೂಡಿದ್ದಾರೆ. ಕಸಿದುಕೊಂಡ ಬ್ಯಾಗಿನಲ್ಲಿ 3.5 ಲಕ್ಷ ರೂ. ನಗದು, ಎರಡು ಮೊಬೈಲ್, ಗುರುತಿನ ಚೀಟಿ, ಮೂರು ಎಟಿಎಂ ಕಾರ್ಡ್ ಗಳಿದ್ದವು. ಎಲ್ಲವನ್ನೂ ಕಿತ್ತುಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಈ ಬಗ್ಗೆ ಯುವಕ ದರ್ಶನ್ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ.
Kodagu youth assulted and robbed at Sullia.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm