ಬ್ರೇಕಿಂಗ್ ನ್ಯೂಸ್
01-10-23 03:57 pm Mangalore Correspondent ಕ್ರೈಂ
ಪುತ್ತೂರು, ಅ.1: ಮೊಬೈಲ್‌ಗೆ ಕರೆ ಮಾಡಿದ ವ್ಯಕ್ತಿಗೆ ಒಟಿಪಿ ಹೇಳಿದ ಕೂಲಿ ಕಾರ್ಮಿಕರೋರ್ವರು ತನ್ನ ಖಾತೆಯಲ್ಲಿದ್ದ 1 ಲಕ್ಷ ರೂ. ಕಳೆದುಕೊಂಡ ಘಟನೆ ತಾಲೂಕಿನ ತಿಂಗಳಾಡಿಯಲ್ಲಿ ನಡೆದಿದೆ.
ವ್ಯಕ್ತಿಯ ಮೊಬೈಲ್‌ಗೆ ಸೆ.30ರಂದು ಬೆಳಗ್ಗೆ ಸಂದೇಶ ಬಂದಿದ್ದು ನಿಮ್ಮ ಅಕೌಂಟ್ ನಂಬರ್‌ಗೆ ತಕ್ಷಣವೇ ಕೆವೈಸಿ ಮಾಡಬೇಕು ಎಂದು ತಿಳಿಸಿ ಕೆಳಗೆ ಕೆನರಾ ಬ್ಯಾಂಕ್ ಎಂದು ಬರೆಯಲಾಗಿತ್ತು. ಈ ಬಗ್ಗೆ ಅವರು ಪುತ್ರನ ಬಳಿ ವಿಚಾರಿಸಿದಾಗ, ಬ್ಯಾಂಕ್‌ಗೆ ಹೋಗಿ ಅಲ್ಲಿ ಅವರು ಕೆವೈಸಿ ಮಾಡಿಕೊಡುತ್ತಾರೆ ಎಂದಿದ್ದರು.
ಮಧ್ಯಾಹ್ನ ವೇಳೆಗೆ ಕರೆ ಬಂದಿದ್ದು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಅಕೌಂಟ್ ನಂಬರ್ ಹೇಳಿದ್ದು, ಅದು ನನ್ನ ಅಕೌಂಟ್ ಎಂದು ಕೂಲಿ ಕಾರ್ಮಿಕ ಉತ್ತರಿಸಿದ್ದ. ಆಗ ನಿಮ್ಮ ಮೊಬೈಲ್‌ಗೆ ಒಟಿಪಿ ಬಂದಿದೆ. ಅದನ್ನು ಹೇಳಿ ಎಂದು ಹೇಳಿದ್ದಾಗ ಕೂಲಿ ಕಾರ್ಮಿಕ ಒಟಿಪಿ ನಂಬರ್ ಹೇಳಿದ್ದಾರೆ. ತಕ್ಷಣವೇ ಅಕೌಂಟ್‌ನಲ್ಲಿದ್ದ 1 ಲಕ್ಷ ರೂ. ಖೋತಾ ಆಗಿರುವ ಬಗ್ಗೆ ಮೊಬೈಲಿಗೆ ಮೆಸೇಜ್ ಬಂದಿತ್ತು.
ಹಣ ಕಳೆದುಕೊಂಡ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಅಲ್ಪಸ್ವಲ್ಪ ಕೂಡಿಟ್ಟ ಹಣದ ಜತೆಗೆ ಇತ್ತೀಚೆಗೆ ಸಾಲದ ರೂಪದಲ್ಲಿ ಪಡೆದ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ್ದರು. ಕೂಡಿಟ್ಟ ಹಣದ ಜೊತೆಗೆ ಸಾಲದ ಹಣವೂ ವಂಚಕರ ಪಾಲಾಗಿದೆ.
Kyc otp fraud, coolie worker looses one lakh from his account at Puttur in Mangalore
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm