ಬ್ರೇಕಿಂಗ್ ನ್ಯೂಸ್
14-10-23 10:14 pm Mangalore Correspondent ಕ್ರೈಂ
ಮಂಗಳೂರು, ಅ.14: ನಗರದ ಕಂಕನಾಡಿ ಬಳಿಯ ನಾಗುರಿಯಲ್ಲಿ ಮೋಟೋ ಕ್ಲೌಂಜ್ ಬುಲೆಟ್ ಬೈಕ್ ಶೋರೂಮ್ ಮುಂಭಾಗದಲ್ಲಿ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳವುಗೈದ ಪ್ರಕರಣದಲ್ಲಿ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಿಶನ್ ಎಂಬವರು ತನ್ನ ಬುಲೆಟ್ ಬೈಕ್ ಕಳವಾಗಿದ್ದ ಬಗ್ಗೆ ಪೊಲೀಸ್ ದೂರು ನೀಡಿದ್ದರು. ಇದೇ ವೇಳೆ, ಕದ್ರಿ ಠಾಣೆಯಲ್ಲಿ ಯಮಹಾ ಎಫ್ ಜೆಡ್ ಬೈಕ್ ಕಳವಾದ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು. ಇವೆರಡು ಬೈಕ್ ಗಳನ್ನು ಪೊಲೀಸರು ಪತ್ತೆ ಮಾಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲ ಹಳೆಕೋಟೆ ನಿವಾಸಿ ಮಹಮ್ಮದ್ ಅರಾಫತ್ (24) ಎಂದು ಗುರುತಿಸಲಾಗಿದೆ.
ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಚ್.ಎಸ್ ಭಜಂತ್ರಿ, ಎಸ್ಐಗಳಾದ ಅನಿತಾ ನಿಕ್ಕಂ, ಶಿವಕುಮಾರ್, ಶಾಂತಪ್ಪ, ಸಿಬಂದಿಗಳಾದ ಶಾಜು ನಾಯರ್, ಕುಶಾಲ್ ಹೆಗ್ಡೆ, ದೀಪಕ್, ಸಂತೋಷ್, ಹರೀಶ್, ರಾಘವೇಂದ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Bike robber arrested by kankanady town police over stealing two bikes from Ullal in Mangalore.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm