ಬ್ರೇಕಿಂಗ್ ನ್ಯೂಸ್
16-10-23 01:12 pm Mangalore Correspondent ಕ್ರೈಂ
ಮಂಗಳೂರು, ಅ.16: ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಜಾಮೀನು ಪಡೆದ ಬಳಿಕ ವಿದೇಶಕ್ಕೆ ಹಾರಿ ನಾಲ್ಕು ವರ್ಷಗಳಿಂದ ವಿದೇಶದಲ್ಲೇ ತಲೆಮರೆಸಿಕೊಂಡಿದ್ದ ಮಂಗಳೂರು ಮೂಲದ ಆರೋಪಿಯನ್ನು ಮುಂಬೈ ಏರ್‌ಪೋರ್ಟಿನಲ್ಲಿ ಬಂಧಿಸಲಾಗಿದೆ.
ಮಂಗಳೂರು ನಗರದ ಬಜಾಲ್, ಫೈಜಲ್ ನಗರ ನಿವಾಸಿ ತೌಸೀಫ್(27) ಬಂಧಿತ. ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೆ, ಪೊಲೀಸರಿಗೂ ಸಿಗದೇ ತಲೆಮರೆಸಿಕೊಂಡು ವಿದೇಶದಲ್ಲಿ ಅಡಗಿದ್ದ ತೌಸಿಫ್ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಲುಕ್ ಔಟ್ ನೋಟೀಸ್ ಹೊರಡಿಸಿದ್ದರು.
ಅಕ್ಟೋಬರ್ 14ರಂದು ಸೌದಿ ಅರೇಬಿಯಾದಿಂದ ಮಂಗಳೂರಿಗೆ ಬರಲು ತೌಸಿಫ್, ಮುಂಬೈನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈ ವೇಳೆ ವಿಮಾನ ನಿಲ್ದಾಣದ ಇಮಿಗ್ರೇಷನ್ ಅಧಿಕಾರಿಗಳು ಲುಕ್ ಔಟ್ ನೋಟೀಸ್ ಇರುವುದನ್ನು ಗಮನಿಸಿ, ಮಂಗಳೂರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಂಗಳೂರು ಪೊಲೀಸರು ಮುಂಬೈಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಮಂಗಳೂರಿಗೆ ಕರೆತಂದಿದ್ದಾರೆ. ಆರೋಪಿ ತೌಸೀಫ್ ಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
Mangalore accused absconding since four years arrested by police in Mumbai airport. The arrested has been identified as Thousif (27).
15-08-25 03:20 pm
Bangalore Correspondent
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm