ಬ್ರೇಕಿಂಗ್ ನ್ಯೂಸ್
30-10-23 11:46 am HK News Desk ಕ್ರೈಂ
ಚಿಕ್ಕಮಗಳೂರು, ಅ.30: ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ.
ರೌಡಿ ಶೀಟರ್ ಪೂರ್ಣೇಶ್ ಎಂಬವರ ಮೇಲೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸರಿಂದ ಫೈರಿಂಗ್ ನಡೆದಿದೆ ಎನ್ನಲಾಗಿದೆ.
ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹೋಗದ ಪೂರ್ಣೇಶ್ ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಫೈರಿಂಗ್ ಹಾಗೂ ಪೊಲೀಸರ ಮೇಲೆಯೇ ಚಾಕುವಿಂದ ಹಲ್ಲೆಗೈದಾಗ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದರೂ ಮಾತು ಕೇಳದ ಪೂರ್ಣೇಶ್ ಕಾಲಿಗೆ ಫೈರಿಂಗ್ ಮಾಡಿದ ಪಿ.ಎಸ್.ಐ. ದಿಲೀಪ್ ಕುಮಾರ್. ರೌಡಿಯಿಂದ ಹಲ್ಲೆಗೊಳಗಾದ ಪೇದೆ ಮಂಜುನಾಥ್ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಾಗಿದ್ದು, ಆರೋಪಿ ಪೂರ್ಣೇಶ್ ನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
Police firing on Rowdy Shetter at Chikmagalur for attacking on cops.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm