ಬ್ರೇಕಿಂಗ್ ನ್ಯೂಸ್
13-11-20 12:50 pm Mangalore Correspondent ಕ್ರೈಂ
ಮಂಗಳೂರು, ನವೆಂಬರ್ 13: ಮೆಸೆಂಜರಲ್ಲಿ ಅಶ್ಲೀಲ ಫೋಟೊ ವಿನಿಮಯ ಮಾಡಿಕೊಂಡು ಬಳಿಕ ಯುವಕನನ್ನು ಯುವತಿಯೇ ಬ್ಲಾಕ್ ಮೇಲ್ ಮಾಡಿದ ಪ್ರಸಂಗ ಬೆಳಕಿಗೆ ಬಂದಿದೆ. ಯುವತಿಯ ಕಿರುಕುಳದಿಂದ ಬೇಸತ್ತ ಯುವಕ ಮಂಗಳೂರಿನ ಶರ್ಬತ್ ಕಟ್ಟೆ ನಿವಾಸಿ ಕದ್ರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.
ಮಂಗಳೂರಿನ ಶರ್ಬತ್ಕಟ್ಟೆ ನಿವಾಸಿ ರಾಜೇಶ್ ಎಂಬವರಿಗೆ ಆಗಸ್ಟ್ನಲ್ಲಿ ಯುವತಿಯೊಬ್ಬಳು ಫೇಸ್ಬುಕ್ನಲ್ಲಿ ಪರಿಚಯವಾಗಿದ್ದಾಳೆ. ಬಳಿಕ ಫೇಸ್ಬುಕ್ ಮೆಸೆಂಜರ್ ಮೂಲಕ ನಿರಂತರವಾಗಿ ತನ್ನ ಅಶ್ಲೀಲ ಚಿತ್ರ ಕಳುಹಿಸಿದ್ದಾಳೆ. ಅಲ್ಲದೆ, ಯುವಕನಲ್ಲೂ ಅಶ್ಲೀಲ ಭಂಗಿಯ ಫೋಟೊ ಕಳುಹಿಸುವಂತೆ ಹೇಳಿದ್ದಾಳೆ. ಅದರಂತೆ, ಯುವಕನೂ ಯುವತಿಗೆ ಫೋಟೊ ಕಳುಹಿಸಿದ್ದ. ಅದೇ ಫೋಟೊ ಇಟ್ಟುಕೊಂಡು ಯುವತಿ ಈಗ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ.

ಹಣ ನೀಡದಿದ್ದಲ್ಲಿ ಅಶ್ಲೀಲ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡುವುದಾಗಿ ಬೆದರಿಕೆ ಒಡ್ಡಿದ್ದಾಳೆ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾನೆ.
Girl blackmails Boy on Social Media for Intimate Photos in Mangalore. The Boy has registered a case on the Girl in Kadri Police Station.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm