ಬ್ರೇಕಿಂಗ್ ನ್ಯೂಸ್
12-11-23 09:29 pm Bangalore Correspondent ಕ್ರೈಂ
ಬೆಂಗಳೂರು, ನ.12: ಬೆಂಗಳೂರಿನ ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುತ್ತೇನೆಂದು ವಂಚಿಸಿ ಜೈಲು ಪಾಲಾಗಿರುವ ಚೈತ್ರಾ ಕುಂದಾಪುರ ಮೇಲೆ ಜೈಲಿನಲ್ಲಿ ಆಫ್ರಿಕನ್ ಮಹಿಳಾ ಖೈದಿಗಳು ಹಲ್ಲೆಗೈದ ಘಟನೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ.
ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಮಹಿಳಾ ವಿಚಾರಣಾಧೀನ ಕೈದಿಗಳ ಬ್ಯಾರಕ್ನಲ್ಲಿ ರಾಷ್ಟ್ರಗೀತೆ ವಿಚಾರಕ್ಕೆ ಆಫ್ರಿಕನ್ ಮಹಿಳಾ ಖೈದಿಗಳು ಮತ್ತು ಚೈತ್ರಾ ಕುಂದಾಪುರ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ಹಂತಕ್ಕೆ ಹೋಗಿದೆ.
ಈ ವೇಳೆ ಆಫ್ರಿಕನ್ ಮಹಿಳಾ ಖೈದಿಗಳು ಚೈತ್ರಾ ಮತ್ತು ಇತರ ಮೂವರು ಸ್ಥಳೀಯ ಖೈದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸರಿಗೆ ಚೈತ್ರಾ ಕುಂದಾಪುರ ದೂರು ನೀಡಿದ್ದಾರೆ.
Chaithra Kundapura assulted by African ladies inside jail in Bangalore. Chaitra Kundapura, a Hindutva activist is in jail in Bengaluru in a cheating case, has been booked in another case for allegedly cheating a BJP member of Rs 5 lakh.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm