ಬ್ರೇಕಿಂಗ್ ನ್ಯೂಸ್
15-11-23 04:30 pm HK News Desk ಕ್ರೈಂ
ಕಲಬುರಗಿ, ನ.15: ಕೆ ಇ ಎ ಪರೀಕ್ಷಾ ಅಕ್ರಮದ ರೂವಾರಿ ಎಂದು ಕರೆಯಲಾಗಿರುವ ಆರ್ ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ನನ್ನು ಮೊದಲ ಬಾರಿಗೆ ಸಿಐಡಿ ವಶಕ್ಕೆ ಪಡೆದಿದೆ. ಮುಂದಿನ 8 ದಿನಗಳ ಕಾಲ ಸಿಐಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಡಿ ಪಾಟೀಲ್ ನನ್ನು ವಿಚಾರಣೆ ಮಾಡಲಾಗಿದೆ.
ಇದೇ ವೇಳೆ ನಗರದ ಅಶೋಕ್ ನಗರ ಪೊಲೀಸ್ ಠಾಣೆ, ಗುಲ್ಬರ್ಗ ಯುನಿವರ್ಸಿಟಿ ಪೊಲೀಸ್ ಠಾಣೆ, ಅಫಜಲಪುರ ಪೊಲೀಸ್ ಠಾಣೆ ಇಂದ ಬಂದಿಸಲ್ಪಟ್ಟಿರುವ ಎಲ್ಲಾ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಸಿಐಡಿ ಇಂದು ತನ್ನ ವಶಕ್ಕೆ ಪಡೆದಿದೆ.

ಸಿಐಡಿ ಮೊದಲ ಬೇಟೆ;
ಇದೇ ವೇಳೆ ಸಿಐಡಿ ಅಧಿಕಾರಿಗಳು ಪ್ರಕರಣ ತಮ್ಮ ವಶಕ್ಕೆ ಬಂದ ಬಳಿಕ ಓರ್ವ ಪರೀಕ್ಷಾ ಅಭ್ಯರ್ಥಿಯನ್ನು ಬುಧವಾರ ಬಂಧಿಸಿದ್ದಾರೆ. ಬಂಧಿಸಿದ ವ್ಯಕ್ತಿಯ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಸಿಐಡಿ ಹೆಚ್ಚುವರಿ ಎಸ್ಪಿ ಹೆಗಡೆ ನೇತೃತ್ವದಲ್ಲಿ ಡಿವೈಎಸ್ಪಿ ಗಳಾದ ಶಂಕರ್ ಗೌಡ ಪಾಟೀಲ್, ತನ್ವೀರ್ ಹಾಗೂ ಇತರರ ನೇತೃತ್ವದಲ್ಲಿ ಪಾಟೀಲ್ ನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ನಗರದ ಸೆಂಟ್ರಲ್ ಜೈಲಿನಿಂದ ಪಾಟೀಲ್ ನನ್ನು ಬೆಳಗ್ಗೆ ನಗರದ ಐವನ್ ಶಾಹಿಯಲ್ಲಿರುವ ಸಿಐಡಿ ಕಚೇರಿಗೆ ಕರೆತರಲಾಯಿತು. ಈ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಕಲಬುರಗಿ ಜಿಲ್ಲೆಯಲ್ಲಿ ಮೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ದಾಖಲಾದ ಐದು ಪ್ರಕರಣ ಸೇರಿ ಒಟ್ಟು ಎಂಟು ಪ್ರಕರಣಗಳ ದಾಖಲೆಗಳು ಸಿಐಡಿ ಕೈಗೆ ತಲುಪಿದ್ದು, ಸಿಐಡಿ ತನಿಕಾಧಿಕಾರಿಗಳು ಕೇಸ್ ಸ್ಟಡಿ ಶುರು ಮಾಡಿದ್ದಾರೆ. ಖುದ್ದು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ತನಿಕಾಧಿಕಾರಿ ಡಿವೈಎಸ್ ಪಿ ತನ್ವೀರ್ ಒಳಗೊಂಡ ಸಿಐಡಿ ತನಿಖಾ ತಂಡ FDA ಪರೀಕ್ಷೆ ಅಕ್ರಮದ ಜಾಡು ಹಿಡಿದು ಭೇದಿಸಲು ಮುಂದಾಗಿದ್ದಾರೆ.
After multiple FIRs were registered in the case, the Karnataka government transferred the case to CID. A team of CID officers have camped in Kalaburagi to complete the formalities. 21 people have been arrested in the case so far.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am