ಬ್ರೇಕಿಂಗ್ ನ್ಯೂಸ್
23-11-23 11:03 pm HK News Desk ಕ್ರೈಂ
ಶಿವಮೊಗ್ಗ, ನ 23: ಚಾಕಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಕೂಡ್ಲಿ ಗ್ರಾಮದಲ್ಲಿ ಈ ಪ್ರಕರಣ ನಡೆದಿತ್ತು.
ಗ್ರಾಮದ ಸುಮಾರು 76 ವರ್ಷದ ವ್ಯಕ್ತಿಯೋರ್ವ, 10 ವರ್ಷ ವಯಸ್ಸಿನ ಬಾಲಕಿಯನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಹೊಳೆ ಹತ್ತಿರ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರವೆಸಗಿದ್ದ.ನಂತರ ಮನೆಗೆ ಬಂದ ಬಾಲಕಿ ತನಗೆ ನೋವು ಆಗುತ್ತಿದೆ ಎಂದು ತಾಯಿ ಬಳಿ ಹೇಳಿಕೊಂಡಿದ್ದಾಳೆ.
ನಂತರ ರಕ್ತಸ್ರಾವದಿಂದ ನೋವು ಹೆಚ್ಚಾಗಿದ್ದರಿಂದ ಬಾಲಕಿಯನ್ನು ವಿಚಾರಿಸಿದಾಗ ನಡೆದ ಘಟನೆ ಬಗ್ಗೆ ತಿಳಿಸಿರುತ್ತಾಳೆ. ನಂತರ ಪೊಲೀಸರು ಠಾಣೆಗೆ ಬಂದು ದೂರು ನೀಡಿದ್ದರ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Karnataka Police have arrested a 76 years-old man in connection with raping a minor girl (10) after luring her with chocolate in Shivamogga district on Thursday. The accused had promised the girl that he will buy her a chocolate and took her near the stream and committed the crime.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm