ಬ್ರೇಕಿಂಗ್ ನ್ಯೂಸ್
25-11-23 07:38 pm HK News Desk ಕ್ರೈಂ
ಗದಗ, ನ 25: 9 ತಿಂಗಳ ಹಸುಗೂಸು ಕೊಂದ ಪಾಪಿಗಳ ವಿರುದ್ಧ ಮಗುವಿನ ತಾಯಿ ದೂರು ದಾಖಲಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
ಮಗುವಿನ ತಾಯಿ, ತನ್ನ ಅತ್ತೆ ವಿರುದ್ಧ ದೂರು ದಾಖಲಿಸಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವರದಿಯಾಗಿದೆ.
ಮೃತದೇಹ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ;
ನವೆಂಬರ್ 22 ರಂದು ಮೃತ ಪಟ್ಟ ಮಗುವನ್ನು ಕುಟುಂಸ್ಥರು ತಮ್ಮ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದು, ಅತ್ತೆ ಸರೋಜಾ ವಿರುದ್ಧ ಸೊಸೆ ದೂರು ನೀಡಿರುವ ಪರಿಣಾಮ ಅಲರ್ಟ್ ಆದ ಪೊಲೀಸರು ತನಿಖೆ ನಡೆಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಗದಗ ಎಸಿ ವೆಂಕಟೇಶ ನಾಯಕ್, ಸಿಪಿಐ ಎಸ್ ಎಸ್ ಬೀಳಗಿ ನೇತೃತ್ವದಲ್ಲಿ ನಿನ್ನೆ ಮಗುವಿನ ಶವ ತೆಗೆದು ಮರಣೋತ್ತರ ಪರಿಶೀಲನೆ ನಡೆಸಿದ್ದಾರೆ.
ಹೆರಿಗೆ ಆದ ಐದು ತಿಂಗಳ ಬಳಿಕ ಬಳಿಕ ಮಗುವಿನ ತಾಯಿ ನಾಗರತ್ನ ಗಂಡನ ಮನೆಗೆ ಮಗುವಿನೊಂದಿಗೆ ಬಂದಿದ್ದರಂತೆ. ಆದರೆ ಮನೆಗೆ ಬಂದಾಗ ಅತ್ತೆ ಸರೋಜಾ ಇಷ್ಟು ಬೇಗ ಮಗು ಬೇಕಿತ್ತಾ ಅಂತ ಸಿಟ್ಟಿನಿಂದ ಪ್ರಶ್ನೆ ಮಾಡಿದ್ದರಂತೆ. ಹೀಗಾಗಿ ಮಗುವಿಗೆ ಅಡಿಕೆ ಹೋಳು, ಎಲೆ ತುಂಬ ತಿನ್ನಿಸಿ ಉಸಿರುಗಟ್ಟಿಸಿ ಕೊಂದಿರುವುದಾಗಿ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಘಟನೆ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Elderly woman accused of killing nine month-old grandson in Gadag, body removed fot postmortem after case filed by daughter in law.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm