ಬ್ರೇಕಿಂಗ್ ನ್ಯೂಸ್
10-12-23 04:26 pm Mangalore Correspondent ಕ್ರೈಂ
ಮಂಗಳೂರು, ಡಿ.10: ಕೇರಳ ಮೂಲದ ಇಬ್ಬರು ಬೋಟ್ ಕಾರ್ಮಿಕರು ಪರಸ್ಪರ ಹೊಡೆದಾಡಿಕೊಂಡು ಒಬ್ಬಾತ ಮೃತಪಟ್ಟ ಘಟನೆ ಪಣಂಬೂರು ಠಾಣೆ ವ್ಯಾಪ್ತಿಯ ತಣ್ಣೀರು ಬಾವಿಯಲ್ಲಿ ನಡೆದಿದೆ.
ಕೊಲ್ಲಂ ಮೂಲದ ಬಿನು (41) ಮತ್ತು ತಳಿಪರಂಬ ನಿವಾಸಿ ಜಾನ್ಸನ್ ಬಿನೋಯ್ (52) ತಣ್ಣೀರುಬಾವಿಯಲ್ಲಿ ಬೋಟ್ ರಿಪೇರಿ ಕೆಲಸದಲ್ಲಿ ತೊಡಗಿದ್ದರು. ಇಬ್ಬರು ಕೂಡ ಅದೇ ಪರಿಸರದಲ್ಲಿ ಪ್ರತ್ಯೇಕವಾಗಿ ವಾಸವಿದ್ದರು. ನಿನ್ನೆ ಸಂಜೆ ಕುಡಿದ ಮತ್ತಿನಲ್ಲಿ ಇಬ್ಬರು ಕೂಡ ಜಗಳಾಡಿದ್ದರು.
ಆನಂತರ, ರಾತ್ರಿ ವೇಳೆಗೆ ಬಿನೋಯ್ ತನ್ನ ರೂಮಿನಲ್ಲಿ ಮಲಗಿದ್ದಾಗ ಜಾನ್ಸನ್ ಕುಡಿದ ಮತ್ತಿನಲ್ಲಿ ಅಲ್ಲಿಗೆ ಹೋಗಿ ಬಿನೋಯ್ ಮೇಲೆ ಇರಿದಿದ್ದಾನೆ. ಬಿನೋಯ್ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಬಿನೋಯ್ ಸಾವನ್ನಪ್ಪಿದ್ದನ್ನು ತಿಳಿದು ಜಾನ್ಸನ್ ಅಲ್ಲಿಂದ ಪರಾರಿಯಾಗಿದ್ದಾನೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
A dispute between two boat repair/construction workers took a fatal turn, resulting in the death of one individual. The victim, Binu (41), a resident of Kollam, Kerala, was engaged in boat repair/construction work near Tannir Bhavi Beach. Another worker, Johnson, also known as Binoy (52), a resident of Talliparamba, Kerala, was employed at the same site in a similar capacity. Both individuals resided in separate temporary accommodations at the worksite.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 04:19 pm
HK News Staffer
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm