ಬ್ರೇಕಿಂಗ್ ನ್ಯೂಸ್
12-12-23 06:26 pm Bangalore Correspondent ಕ್ರೈಂ
ಬೆಂಗಳೂರು, ಡಿ 12: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಾಣಿಕೆ ಮಾಡುತ್ತಿದ್ದ ಪ್ರಯಾಣಿಕನ ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಕೆಂಪೇಗೌಡ ಏರ್ ಪೋರ್ಟ್ಗೆ ಆಗಮಿಸಿದ್ದ ಪ್ರಯಾಣಿಕನನ್ನು ಚೆಕ್ಕಿಂಗ್ ಮಾಡಿದ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ಅನುಮಾನ ಬಂದಿದೆ. ಹೀಗಾಗಿ ಆತನನ್ನು ತೀವ್ರ ತಪಾಸಣೆ ನಡೆಸಿದಾಗ ಪೇಸ್ಟ್ ರೂಪದಲ್ಲಿ ಚಿನ್ನವನ್ನ ಪ್ಯಾಂಟ್ ನ ಸೊಂಟದ ನಡುವೆ ಮರೆಮಾಚಿ ಸಾಗಾಟಕ್ಕೆ ಯತ್ನಿಸಿದ್ದು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.
ಸದ್ಯ ವಿದೇಶಿ ಪ್ರಯಾಣಿಕನ ಬಳಿ 55 ಲಕ್ಷ ಮೌಲ್ಯದ 907 ಗ್ರಾಂ ತೂಕದ ಚಿನ್ನ ಸೀಜ್ ಮಾಡಿದ್ದಾರೆ.
Customs officials at the Kempegowda International Airport (KIA) have arrested a passenger who was transporting gold illegally in undergarments.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm