ಬ್ರೇಕಿಂಗ್ ನ್ಯೂಸ್
12-12-23 10:59 pm Mangalore Correspondent ಕ್ರೈಂ
ಮಂಗಳೂರು, ಡಿ.12: ಅಬಕಾರಿ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳ ಗಡಿಭಾಗ ತಲಪಾಡಿಯಲ್ಲಿ ನಡೆಯುತ್ತಿದ್ದ ಅಂತರಾಜ್ಯ ಮಟ್ಟದ ಬೃಹತ್ ಸ್ಪಿರಿಟ್ ತಯಾರಿ ಮತ್ತು ಮಾರಾಟ ದಂಧೆ ಪತ್ತೆಯಾಗಿದ್ದು ಎರಡು ಸಾವಿರಕ್ಕೂ ಹೆಚ್ಚು ಲೀಟರ್ ಸಾರಾಯಿ ಸ್ಪಿರಿಟ್ ವಶಕ್ಕೆ ಪಡೆಯಲಾಗಿದೆ.
ಕೇರಳ ಗಡಿಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿ ಅಕ್ರಮ ಸಾರಾಯಿ ತಯಾರಿಸುತ್ತಿದ್ದ ಮನೆಗೆ ಅಬಕಾರಿ ಪೊಲೀಸರು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ. ಬೃಹತ್ ಮಟ್ಟದಲ್ಲಿ ಸಾರಾಯಿ ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು ಈ ವೇಳೆ, ಪ್ರಮುಖ ಆರೋಪಿ ನಿತ್ಯಾನಂದ ಭಂಡಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಪೊಲೀಸರು 2240 ಲೀಟರ್ ಮದ್ಯ ಸ್ಪಿರಿಟ್, 222 ಲೀಟರ್ ನಕಲಿ ಬ್ರಾಂಡಿ ಸೇರಿದಂತೆ ಮದ್ಯ ತಯಾರಿಕೆಗೆ ಬಳಸಿದ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಮದ್ಯವನ್ನು ತಯಾರಿಸಿ ಕೇರಳ ರಾಜ್ಯಕ್ಕೆ ಸಾಗಿಸಿ ಮಾರಾಟ ನಡೆಸುತ್ತಿದ್ದರು ಎನ್ನಲಾಗಿದೆ. ಅಬಕಾರಿ ದಳದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 25 ಕ್ಕೂ ಅಧಿಕ ಸಿಬಂದಿ ಭಾಗಿಯಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.
2240 litres of liquor seized at Talapdy border by Police in Mangalore.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm