ಬ್ರೇಕಿಂಗ್ ನ್ಯೂಸ್
16-12-23 10:56 pm HK News Desk ಕ್ರೈಂ
ತುಮಕೂರು, ಡಿ.16: ಫೇಸ್‌ಬುಕ್ ನಲ್ಲಿ ತನ್ನನ್ನು ಹುಡುಗಿಯೆಂದು ಬಿಂಬಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ತುಮಕೂರು ಜಿಲ್ಲೆಯ ಶಿರಾ ಗೇಟ್ನಿವಾಸಿ ಯುವಕನೊಬ್ಬನಿಗೆ 7.25 ಲಕ್ಷ ರೂ. ವಂಚಿಸಿದ್ದಾನೆ.
ತೀರ್ಥಹಳ್ಳಿ ಯುವಕನ ವಿರುದ್ಧ ದಾಖಲಾದ ದೂರಿನಂತೆ ತುಮಕೂರು ಪೊಲೀಸರು ತೀರ್ಥಹಳ್ಳಿಯ ಆರೋಪಿಯನ್ನು ಹುಡುಕಿ ಅರೆಸ್ಟ್ ಮಾಡಿದ್ದಾರೆ. 21 ವರ್ಷದ ಯುವಕ ಆರೋಪಿಯಾಗಿದ್ದು, ಸದ್ಯ ಪೊಲೀಸರು ಈ ಜಾಲದಲ್ಲಿ ಇನ್ಯಾರೆಲ್ಲ ಇದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹುಡುಗಿ ಹೆಸರಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿ, ಗೆಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಈ ವ್ಯಕ್ತಿ, ಆನಂತರ ವಾಟ್ಸ್ಯಾಪ್ ಸಂಪರ್ಕದ ಮೂಲಕ ಸಲುಗೆಯಿಂದ ವರ್ತಿಸುತ್ತಿದ್ದ. ಬಳಿಕ ಕಥೆ ಕಟ್ಟಿ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ.
ಆರೋಪಿ ಯುವಕ ಶರ್ಮಿಳಾ ಮತ್ತು ದಿವ್ಯಾ ಎಂಬ ಹೆಸರಿನಲ್ಲಿ ಫೇಸ್‌ಬುಕ್ ಮೆಸೆಂಜರ್ ಹಾಗೂ ವಾಟ್ಸ್ಯಾಪ್ನಲ್ಲಿ ಸಂತ್ರಸ್ತ ಯುವಕರನ್ನು ಪರಿಚಯ ಮಾಡುತ್ತಿದ್ದರಂತೆ. ಈತನ ಜೊತೆಗೆ ಇನ್ನೊಂದಿಷ್ಟು ಆರೋಪಿಗಳು ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗ ಹಣ ಕಳೆದುಕೊಂಡು ಖಿನ್ನತೆಗೆ ಒಳಗಾಗಿರುವುದನ್ನು ಗಮನಿಸಿದ ತಂದೆ ಈ ಕುರಿತು ಕಳೆದ ಆಗಸ್ಟ್ 15 ರಂದು ಸಿಇಎನ್ ಪೊಲೀಸ್ ಸ್ಟೇಷನ್ಗೆ ತುಮಕೂರಿನಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಈಗ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
The Cyber Economics and Narcotics (CEN) crime police have arrested a youth who posed as a girl and cheated another youth of `7.25 lakh. Accused Sujendra (21), who works at a bakery in Thirthahalli town of Shivamogga district, had befriended Bharat Kumar, a resident of Vidyanagara in Sira town, posing as a girl using a fake Facebook account.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm