ಬ್ರೇಕಿಂಗ್ ನ್ಯೂಸ್
18-11-20 12:16 pm Headline Karnataka News Network ಕ್ರೈಂ
ವಡೋದರಾ, ನ. 18: ಗುಜರಾತಿನ ವಡೋದರಾದಲ್ಲಿ ಬುಧವಾರ ಮುಂಜಾನೆ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಈ ಅಪಘಾತದಲ್ಲಿ ಸಾವು ನೋವು ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ವಘೋಡಿಯಾ ಕ್ರಾಸಿಂಗ್ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಮುಂಜಾನೆ ಮಂಜು ಮುಸುಕಿದ ವಾತಾವರಣ ಇದ್ದಿದ್ದರಿಂದ ಟ್ರಕ್ ಚಾಲಕರಿಗೆ ರಸ್ತೆ ಸರಿಯಾಗಿ ಕಾಣಿಸಿರಲಿಲ್ಲ. ಹೀಗಾಗಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಎರಡು ಟ್ರಕ್ ಗಳ ಮುಂಭಾಗ ನಜ್ಜುಗುಜ್ಜಾಗಿದೆ.ಈ ದುರಂತದಲ್ಲಿ ಒಟ್ಟು 10 ಮಂದಿ ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 15ಕ್ಕೂ ಅಧಿಕ ಮಂದಿಗೆ ತೀವ್ರ ಗಾಯಗಳಾಗಿವೆ.


ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
At least 10 people were killed and 16 others injured when a mini-truck in which they were travelling rammed into another truck near Gujarat's Vadodara city early Wednesday morning, police said.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am