ಬ್ರೇಕಿಂಗ್ ನ್ಯೂಸ್
18-11-20 12:27 pm Headline Karnataka News Network ಕ್ರೈಂ
ಮುಂಬೈ, ನವೆಂಬರ್ 18: ಮೂರು ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿರುವ ಘಟನೆ ಮುಂಬೈನ ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನದಲ್ಲಿ ನಡೆದಿದೆ.
ಅಪ್ರಾಪ್ತರನ್ನು 14 ಮತ್ತು 15 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದೆ. ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಳು. ಅವಳನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.
ಬಾಲಕಿ ನೋವಿನಿಂದ ಅಳುತ್ತಿರುವುದನ್ನು ಗಮನಿಸಿದ ಪೋಷಕರು ಆಕೆಯನ್ನು ವಿಚಾರಿಸಿದಾಗ ನಡೆದಿರುವ ಘಟನೆಯ ಬಗ್ಗೆ ಬಾಲಕಿ ಹೇಳಿದ್ದಾಳೆ. ಈ ವೇಳೆ ಆರೋಪಿಗಳ ಹೆಸರನ್ನು ಬಾಲಕಿ ಹೇಳಿದ್ದಾಳೆ. ಸಂತ್ರಸ್ತೆಯ ಪೋಷಕರು ಕಸ್ತೂರ್ಬಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿಗಳ ವಿರುದ್ಧ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಆರೋಪಿಗಳನ್ನು ಬಂಧಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಾಲಕಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
A three-year-old girl was allegedly raped by two minor boys in Sanjay Gandhi National Park. The incident took place in a village in the national park in Borivli.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm