ಬ್ರೇಕಿಂಗ್ ನ್ಯೂಸ್
20-12-23 08:02 pm Udupi Correspondent ಕ್ರೈಂ
ಉಡುಪಿ, ಡಿ.20: ನಗರದ ಅಜ್ಜರಕಾಡಿನಲ್ಲಿರುವ ಸಹಕಾರಿ ಸಂಸ್ಥೆಯೊಂದರಲ್ಲಿ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ಸಂಸ್ಥೆಯ ಐವರು ನಿರ್ದೇಶಕರು ಲೈಂಗಿಕ, ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆ ನೀಡಿದ್ದಾಗಿ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳಾ ಉದ್ಯೋಗಿಗಳು ತಾವು ಸಂಸ್ಥೆಯಲ್ಲಿ ಕಳೆದ 25 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದು, ಎರಡು ವರ್ಷಗಳಿಂದ ಸಂಸ್ಥೆಯ ಕೆಲವು ನಿರ್ದೇಶಕರು ಸೇರಿಕೊಂಡು ಕಿರುಕುಳ ನೀಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಿರ್ದೇಶಕರು ಎರಡು ಬಣಗಳಾಗಿದ್ದು ಒಂದು ಕಡೆಯವರು 2022ರ ಮೇ 4ರಂದು ನಡೆದ ಸಿಬಂದಿಗಳ ಸಭೆಯಲ್ಲಿ ತಮ್ಮನ್ನು ಕೆಲಸಕ್ಕೆ ರಾಜಿನಾಮೆ ನೀಡುವಂತೆ ಗದರಿಸಿದ್ದರು. ಅಲ್ಲದೆ, ಕಚೇರಿಯ ಬಾಗಿಲು ಹಾಕಿ ಲೈಟ್ ಆಫ್ ಮಾಡಿ ಕೂಡಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಸೀರೆ ಎಳೆದಿರುವುದಾಗಿ ದೂರಿದ್ದಾರೆ.
ಅಲ್ಲದೆ, ಮೆಮೋ ನೀಡಿ ಸಂಬಳದಲ್ಲಿ ಎರಡು ಸಾವಿರ ರೂ. ಕಡಿತಗೊಳಿಸಿದ್ದಾರೆ. ಠೇವಣಿ ವಿಭಾಗದಿಂದ ಸಾಲದ ವಿಭಾಗಕ್ಕೆ ವರ್ಗಾಯಿಸಿದ್ದು ಸಾಲದ ಅರ್ಜಿಗಳನ್ನು ಮತ್ತು ಕಡತಗಳನ್ನು ಅಡಗಿಸಿಟ್ಟಿದ್ದಾರೆ. ಕೈಯನ್ನು ಎಳೆದಾಡಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಸಿದ್ದಾರೆಯ. ಹಾಗಾಗಿ ತಡವಾಗಿ ದೂರು ನೀಡಿದ್ದೇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been registered at Udupi women's police station against five directors of a cooperative society in Ajjarkadu for allegedly sexually, mentally harassing and threatening to kill two women employees.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm