ಬ್ರೇಕಿಂಗ್ ನ್ಯೂಸ್
31-12-23 08:12 pm HK News Desk ಕ್ರೈಂ
ಹಾಸನ, ಡಿ.31: ತುಂಡುಡುಗೆ ಧರಿಸುತ್ತಾಳೆಂಬ ಸಿಟ್ಟಿನಲ್ಲಿ ಪತ್ನಿಯನ್ನೇ ಕತ್ತು ಸೀಳಿ ಪತಿಯೇ ಹತ್ಯೆಗೈದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಜ್ಯೋತಿ(22) ಕೊಲೆಯಾದ ಗೃಹಿಣಿ. ಜೀವನ್ ಎಂಬಾತ ಕೊಲೆಗೈದ ಆರೋಪಿ.
ಧಾರವಾಡ ಮೂಲದ ಜ್ಯೋತಿ ಹಾಗೂ ಜೀವನ್ ಇಬ್ಬರೂ ಪ್ರೀತಿಸಿ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿಗೆ ತುಂಡು ಬಟ್ಟೆ ಧರಿಸುವುದು, ಮಾಡರ್ನ್ ಉಡುಪು ಧರಿಸುವುದು ಅಂದ್ರೆ ಇಷ್ಟ. ಆದರೆ ಜೀವನ್ಗೆ ಅದು ಇಷ್ಟ ಆಗುತ್ತಿರಲಿಲ್ಲ. ಹೀಗಾಗಿ ಬಟ್ಟೆ ವಿಚಾರಕ್ಕೆ ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಆದರೆ ನಿನ್ನೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ.
ಜ್ಯೋತಿ ಮಾಡರ್ನ್ ಉಡುಪು ಧರಿಸಿ ಹೊರಗಡೆ ಹೊರಟಿದ್ದಳು. ಆಗ ಜೀವನ್, ನಾನೇ ಡ್ರಾಪ್ ಕೊಡುತ್ತೇನೆಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕುವಿನಿಂದ ಕುತ್ತಿಗೆ ಸೀಳಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಅರಸೀಕೆರೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
In a shocking incident, a man allegedly slit his wife's throat and killed her at Rampura village in Arasikere taluk of Hassan district. The deceased has been identified as Jyothi (22). Jeevan is the accused in the murder.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm