ಬ್ರೇಕಿಂಗ್ ನ್ಯೂಸ್
06-08-20 02:58 pm Headline Karnataka News Network ಕ್ರೈಂ
ಹುಬ್ಬಳ್ಳಿ , ಆ.06: ನಗರದ ಕಾರವಾರ ರಸ್ತೆಯಲ್ಲಿರುವ ಗುಡಿಹಾಳ ಕ್ರಾಸ್ನಲ್ಲಿರುವ ದುರ್ಗಾ ಬಾರ್ ಸಮೀಪ ನಿಂತಿದ್ದ ಧಾರವಾಡದ ರೌಡಿಶೀಟರ್ ಫ್ರೂಟ್ ಇರ್ಫಾನ್ ಮೇಲೆ ಗುರುವಾರ ಸಂಜೆ ಗುಂಡಿನ ದಾಳಿ ನಡೆದಿದೆ.
ಬುಲೆಟ್ ವಾಹನದಲ್ಲಿ ಬಂದ ಮೂವರು ಮನಬಂದಂತೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಈ ಘಟನೆ ಹಳೇ ಹುಬ್ಬಳ್ಳಿ ಆಲ್ ತಾಜ್ ಹೋಟೆಲ್ ಮುಂದೆ ನಡೆದಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದೆ. ಈ ಗುಂಡಿನ ದಾಳಿಯಿಂದ ಬೆಚ್ಚಿಬಿದ್ದ ಜನ ದಿಕ್ಕಾಪಾಲಾಗಿ ಓಡಿದರು. ಘಟನೆ ಜನರಲ್ಲಿ ಆತಂಕ ಉಂಟು ಮಾಡಿದೆ.

ಗುಂಡೇಟಿನಿಂದ ತೀವ್ರ ಗಾಯಗೊಂಡಿದ್ದ ಇರ್ಫಾನ್ನನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ
Live Video:
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm