ಬ್ರೇಕಿಂಗ್ ನ್ಯೂಸ್
07-01-24 09:10 pm Mangalore Correspondent ಕ್ರೈಂ
ಮಂಗಳೂರು, ಜ.7: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಆಯುಕ್ತರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿ ಅಲ್ಲಿನ ಮಹಿಳಾ ಉದ್ಯೋಗಿಯೊಬ್ಬರು ಉರ್ವಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮೂಡಾ ಕಚೇರಿಯಲ್ಲಿ ಹೊರಗುತ್ತಿಗೆ ನೆಲೆಯಲ್ಲಿ ಬೆರಳಚ್ಚು ಕೆಲಸ ಮಾಡುತ್ತಿರುವ ಉದ್ಯೋಗಿ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದಾರೆ.
ಮುಡಾ ಆಯುಕ್ತ ಮನ್ಸೂರು ಆಲಿ ಅವರು ತನಗೆ ಲೈಂಗಿಕ, ಮಾನಸಿಕ, ಹಾಗೂ ದೈಹಿಕ ಕಿರುಕುಳ ನೀಡಿರುತ್ತಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಜನವರಿ 6 ರಂದು ಮಹಿಳೆ ದೂರು ನೀಡಿದ್ದು ಐಪಿಸಿ ಕಲಂ 354, 354ಎ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Muda Commissioner Mansoor Ali alleged of sexual harrasment. A case has been filed against him at women police station.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm