ಬ್ರೇಕಿಂಗ್ ನ್ಯೂಸ್
21-11-20 11:02 am Mangalore Correspondent ಕ್ರೈಂ
ಬೆಳ್ತಂಗಡಿ, ನ.20: ತಾಲೂಕಿನ ಆರಂಬೋಡಿ ಗ್ರಾಮದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರಂಬೋಡಿ ಗ್ರಾಮದ ಕೊಡ್ಯೇಲು ಮನೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಸಮರ್ಥ್(16) ಮೃತಪಟ್ಟ ಬಾಲಕ. ಸಿದ್ಧಕಟ್ಟೆ ಗುಣಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಸಮರ್ಥ್ ಗುರುವಾರ ಬೆಳಗ್ಗೆ ನೋಟ್ಸ್ ಬುಕ್ ತಿದ್ದುಪಡಿಗಾಗಿ ಶಾಲೆಗೆ ತೆರಳಿದ್ದನೆನ್ನಲಾಗಿದೆ.
ಆದರೆ ಸಂಜೆಯ ವರೆಗು ಹಿಂದಿರುಗದ ಹಿನ್ನೆಲೆಯಲ್ಲಿ ಮನೆಮಂದಿ ಹುಡುಕಿದಾಗ ಮನೆ ಸಮೀಪದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದೇ, ಈಜಲು ಹೋಗಿದ್ದನೇ ಅಥವಾ ಇದರ ಹಿಂದೆ ಬೇರೆಯವರ ಕೈವಾಡ ಇದೆಯೇ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
An SSLC student who went to school for notes correction was found dead in the lake in a mysterious condition. The deceased has been identified as Samaratha (16) from Belthangady.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm