ಬ್ರೇಕಿಂಗ್ ನ್ಯೂಸ್
28-01-24 03:23 pm Mangalore Correspondent ಕ್ರೈಂ
ಪುತ್ತೂರು, ಜ.28: ಪುತ್ತೂರು ಕಂಬಳ ನಡೆಯುತ್ತಿದ್ದಾಗ ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ಯುವಕನೊಬ್ಬ ಕಿರುಕುಳ ನೀಡಿದ ಘಟನೆ ನಡೆದಿದ್ದು ಹಿಂದು ಸಂಘಟನೆ ಯುವಕರು ಪುತ್ತೂರು ನಗರ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪುತ್ತೂರು ಕಂಬಳ ವೀಕ್ಷಿಸಲು ತೆರಳುತ್ತಿದ್ದ ಹಿಂದು ಬಾಲಕಿಗೆ ಕಡಬ ಮೂಲದ ಶಾಕೀರ್ ಎಂಬಾತ ಕಿರುಕುಳ ನೀಡಿದ್ದಾನೆ ಎನ್ನಲಾಗುತ್ತಿದ್ದು ಸಂಘಟನೆ ಯುವಕರು ಆಕ್ರೋಶಗೊಂಡು ಠಾಣೆಯ ಮುಂದೆ ಜಮಾಯಿಸಿದ್ದಾರೆ. ಆರೋಪಿ ಶಾರೀಕ್ ನನ್ನ ವಶಕ್ಕೆ ಪಡೆದ ಪೊಲೀಸರು ಠಾಣೆಯಲ್ಲಿ ಇರಿಸಿದ್ದರು. ಆಕ್ರೋಶಿತ ಹಿಂದು ಸಂಘಟನೆ ಕಾರ್ಯಕರ್ತರು ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಹೇಳಿ ಪುತ್ತೂರು ನಗರ ಠಾಣೆ ಮುಂದೆ ಸೇರಿದ್ದಾರೆ.
ಆರೋಪಿ ಶಾರೀಕ್ ನನ್ನ ತಮಗೆ ಒಪ್ಪಿಸುವಂತೆ ಠಾಣೆಯ ಎದುರು ನೂರಾರು ಕಾರ್ಯಕರ್ತರು ಜಮಾಯಿಸಿದ್ದು ಪೊಲೀಸರ ವಿರುದ್ಧ ಘೋಷಣೆ ಕೂಗಿದ್ದಾರೆ. ಸ್ಥಳಕ್ಕಾಗಮಿಸಿದ ಪುತ್ತಿಲ ಪರಿವಾರದ ಮುಖಂಡ ಅರುಣ್ ಪುತ್ತಿಲ, ಯುವಕರನ್ನು ಸಮಾಧಾನ ಪಡಿಸಿದ್ದಾರೆ. ಆರೋಪಿ ಶಾರೀಕ್ ನನ್ನು ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸೇರಿದ್ದ ಉದ್ರಿಕ್ತ ಕಾರ್ಯಕರ್ತರನ್ನು ಸ್ಥಳದಿಂದ ದೂರ ಹೋಗುವಂತೆ ಸೂಚಿಸಿದ್ದಾರೆ.
Mangalore Sexual harassment by inter faith youth to Hindu girl, Hindu activists gherao police station for arrest at Puttur.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm