ಬ್ರೇಕಿಂಗ್ ನ್ಯೂಸ್
03-02-24 03:30 pm Udupi Correspondent ಕ್ರೈಂ
ಉಡುಪಿ, ಫೆ 03: ಸುಮಾರು ಮೂರು ವರ್ಷಗಳ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಬ್ರಹ್ಮಾವರದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೊಪಿಯನ್ನು ಕೊನೆಗೂ ಬಂಧಿಸಲಾಗಿದೆ.
ತಲೆ ಮರೆಸಿಕೊಂಡಿದ್ದ ಧರ್ಮೇಂದ್ರ ಕುಮಾರ್ ಸುಹಾನಿ ಎಂಬ ಆರೋಪಿಯನ್ನು ಬ್ರಹ್ಮಾವರ ಪೊಲೀಸರು ಲಕ್ನೋದಲ್ಲಿ ಬಂಧಿಸಿದ್ದಾರೆ.
2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಗಾಣಿಗ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಎಂಬವರನ್ನು ಈಗಾಗಲೇ ಬಂಧಿಸಲಾಗಿತ್ತು.
ವಿಶಾಲ ಕೊಲೆ ಪ್ರಕರಣದಲ್ಲಿ ಆಕೆಯ ಗಂಡ ರಾಮಕೃಷ್ಣ ಪ್ರಮುಖ ಆರೋಪಿಯಾಗಿದ್ದಾನೆ. ರಾಮಕೃಷ್ಣನಿಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್‌ನಿಗೂ ಪರಿಚಯ ಮಾಡಿಸಿ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿ ಧರ್ಮೇಂದ್ರ ಕುಮಾರ್
ಈತನಿಗೆ ಬಲೆ ಬೀಸಿದ್ದ ಬ್ರಹ್ಮಾವರ ಠಾಣಾ ಪೊಲೀಸರು ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್‌ಐ, ಸುರೇಶ ಬಾಬುರವರ ತಂಡವು ದಿನಾಂಕ ಫೆ.02 ರಂದು ಲಕ್ನೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ ಫೆ.03 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.
Udupi Vishala Ganiga murder case, another accused arrested at Lucknow airport after three years. Vishala was murdered at Milan residency, Kumragodu, Brahmavar on July 12, 2021. After the murder, the accused was hiding in Maharaj Ganj, Nepal.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm