ಬ್ರೇಕಿಂಗ್ ನ್ಯೂಸ್
23-02-24 05:28 pm HK News Desk ಕ್ರೈಂ
ಹಾಸನ, ಫೆ 23: ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ.
24 ವರ್ಷದ ಸುರಭಿ ಮೃತ ದುರ್ದೈವಿಯಾಗಿದ್ದು, ಪತಿಯೇ ಕೊಲೆ ಮಾಡಿದ್ದಾನೆಂದು ಮೃತ ಪೋಷಕರು ಆರೋಪ ಮಾಡಿದ್ದಾರೆ.
ಹುಣಸೂರಿನ ಮೃತ ಯುವತಿಯನ್ನು ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಜೊತೆ ವಿವಾಹ ಮಾಡಿಕೊಟ್ಟಿದ್ದರು. ಆದರೆ ನಿನ್ನೆ ಗಂಡನ ಮನೆಯಲ್ಲಿ ಸುರಭಿ ಏಕಾಏಕಿ ಸಾವನ್ನಪ್ಪಿದ್ದಾಳೆ. ನಿಮ್ಮ ಮಗಳು ಲೋ ಬಿಪಿಯಾಗಿ ಸಾವನ್ನಪ್ಪಿದ್ದಾಳೆ ಎಂದು ಪತಿ ದರ್ಶನ್, ಸುರಭಿ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ.
ಸದ್ಯ ಸುರಭಿ ಪೋಷಕರು ಅಳಿಯನೇ ಮಗಳನ್ನು ಕೊಲೆ ಮಾಡಿದ್ದಾನೆ. ದರ್ಶನ್ ಬೇರೆ ಯುವತಿ ಜೊತೆ ಅಕ್ರಮ ಸಂಬಂಧವಿತ್ತು. ಇದನ್ನು ಪ್ರಶ್ನಿಸುತ್ತಿದ್ದ ಸುರಭಿಯನ್ನು ನೇಣು ಬಿಗಿದು ಕೊಲೆ ಮಾಡಿ ನಾಟವಾಡುತ್ತಿದ್ದಾನೆ ಎಂದು ಆರೋಪ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶ್ರವಣಬೆಳಗೊಳ ಆಸ್ಪತ್ರೆಗೆ ಸುರಭಿ ಮೃತದೇಹವನ್ನು ಪೊಲೀಸರು ಶಿಫ್ಟ್ ಮಾಡಿದ್ದಾರೆ. ಸ್ಥಳಕ್ಕೆ ಶ್ರವಣಬೆಳಗೊಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ.
Hassan newly married woman commit suicide at husband house, husband suspected of Murder. The deceased has been identified as 24 year old Surabi.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm