ಬ್ರೇಕಿಂಗ್ ನ್ಯೂಸ್
28-02-24 03:45 pm Bangalore Correspondent ಕ್ರೈಂ
ಬೆಂಗಳೂರು, ಫೆ.28: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಮೂಲಕ ಬರೋಬ್ಬರಿ 250ಕ್ಕೂ ಹೆಚ್ಚು ಮಹಿಳೆಯರು, ಯುವತಿಯರನ್ನು ಸಂಪರ್ಕಿಸಿ ಮದುವೆಯಾಗೋದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಏರ್‌ಪೋರ್ಟ್ ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ನರೇಶ್ ಪುರಿ ಗೋಸ್ವಾಮಿ ಎಂಬಾತ ಸಿಕ್ಕಿಬಿದ್ದಿದ್ದಾನೆ.
ಮ್ಯಾಟ್ರಿಮೊನಿಯಲ್ ವೆಬ್‌ಸೈಟ್‌ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು, ವಿಧವೆ, ವಿಚ್ಛೇದಿತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ. ಬಳಿಕ ಬೆಂಗಳೂರಿಗೆ ಮಾತುಕತೆಗೆಂದು ಕರೆಸಿಕೊಳ್ತಿದ್ದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.
ಬೆಂಗಳೂರು ರೈಲ್ವೆ ಪೊಲೀಸರ ಕಾರ್ಯಚರಣೆ ನಡೆಸಿದ್ದು, ವಿಚಾರಣೆ ವೇಳೆ 250ಕ್ಕೂ ಹೆಚ್ಚು ಮಹಿಳೆಯರಿಗೆ- ಯುವತಿಯರಿಗೆ ಮದುವೆಯಾಗುವುದಾಗಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೊಯಮತ್ತೂರು ಮೂಲದ ಮಹಿಳೆಯೊಬ್ಬರನ್ನ ಮದುವೆ ಮಾತುಕತೆಗೆ ಬೆಂಗಳೂರಿಗೆ ಕರೆಸಿಕೊಂಡಿದ್ದ. ಈ ವೇಳೆ ಅವರು ಬೆಂಗಳೂರಿಗೆ ಬಂದ ವೇಳೆ ತನ್ನ ಮಾವನನ್ನು ಸ್ಟೇಷನ್ಗೆ ಕಳುಹಿಸುತ್ತಿದ್ದೇನೆ. ಅವರಿಗೆ ಟಿಕೆಟ್ ರಿಸರ್ವೇಷನ್ ಮಾಡಿಸಬೇಕಿರುವುದರಿಂದ ಪರ್ಸ್ ಮನೆಯಲ್ಲಿಯೇ ಬಿಟ್ಟು ಬಂದಿದ್ದಾರೆ ಎಂದು ಹಣ ಪಡೆದು ಎಸ್ಕೇಪ್ ಆಗಿದ್ದಾನೆ.
ವಿಚಾರಣೆ ವೇಳೆ ಆರೋಪಿ ರಾಜಸ್ಥಾನದ 56 , ಉತ್ತರ ಪ್ರದೇಶದ 32 , ದೆಹಲಿಯ 32 , ಕರ್ನಾಟಕದ 17, ಮಧ್ಯಪ್ರದೇಶದ 16, ಮಹಾರಾಷ್ಟ್ರ ದ 13, ಗುಜರಾತ್ 11 ಮಹಿಳೆಯರಿಗೆ ವಂಚನೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
The Bengaluru Railway Police have arrested a man for allegedly duping more than 250 women and girls on the pretext of marrying them through a matrimonial website. Naresh Puri Goswami, who claimed to be an airport customs officer, was arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm