ಬ್ರೇಕಿಂಗ್ ನ್ಯೂಸ್
03-03-24 02:28 pm Udupi Correspondent ಕ್ರೈಂ
ಉಡುಪಿ, ಮಾ 03: ಯುವಕನನ್ನ ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದ ಘಟನೆ ಬ್ರಹ್ಮಾವರ ಸಮೀಪದ ಬಾರ್ಕೂರಿನಿ ಹನೆಹಳ್ಳಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ.
ಮೃತ ಕೃಷ್ಣ ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದು ಶನಿವಾರ ರಾತ್ರಿ ಮನೆಗೆ ಬಂದಿದ್ದ, ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ಮನೆಗೆ ಎಂಟ್ರಿ ಕೊಟ್ಟ ದುಷ್ಕರ್ಮಿಗಳು ಯುವಕನನ್ನ ಶೂಟೌಟ್ ಮಾಡಿ ಪರಾರಿಯಾಗಿದ್ದಾರೆ.
ಸ್ಥಳೀಯರಿಗೆ ರಾತ್ರಿ ಫೈರಿಂಗ್ ಶಬ್ದ ಕೇಳಿ ಪಟಾಕಿ ಶಬ್ದ ಇರಬಹುದು ಅನ್ಕೊಂಡು ಸುಮ್ಮನಾಗಿದ್ದಾರೆ. ಆದ್ರೆ ಮುಂಜಾನೆ ಎದ್ದಾಗ ಅದು ಗುಂಡಿನ ಶಬ್ದ ಅಂತ ಗೊತ್ತಾಗಿ ಬೆಚ್ಚಿಬಿದ್ದಿದ್ದಾರ. ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬ್ರಹ್ಮಾವರ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Uudpi Youth shot dead by unidentified miscreants at Brahmavar. Krishna (38) is the deceased. Krishna was living alone in his house in Hanehalli.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm