ಬ್ರೇಕಿಂಗ್ ನ್ಯೂಸ್
14-03-24 09:40 pm Bangalore Correspondent ಕ್ರೈಂ
ಬೆಂಗಳೂರು, ಮಾ.14: ರಾಜಧಾನಿ ಬೆಂಗಳೂರಿನಲ್ಲಿ ವಿದೇಶಿ ಮಹಿಳೆಯೊಬ್ಬರು ಕೊಲೆಯಾದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಉಜ್ಬೇಕಿಸ್ತಾನ ಮೂಲದ 37 ವರ್ಷ ವಯಸ್ಸಿನ ಜರೀನಾ ಮೃತ ಮಹಿಳೆ. ಜರೀನಾ ಅನುಮಾನಾಸ್ಪದ ನೆಲೆಯಲ್ಲಿ ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಕೊಲೆಯಾಗಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್ ಒಂದರಲ್ಲಿ ಘಟನೆ ನಡೆದಿದೆ. ಹೋಟೆಲ್ನ ಎರಡನೇ ಮಹಡಿಯಲ್ಲಿ ಇರುವ ರೂಂನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಉಜ್ಬೇಕಿಸ್ತಾನ ದೇಶದ ಈ ಮಹಿಳೆ ನಾಲ್ಕು ದಿನದ ಹಿಂದೆ ಬೆಂಗಳೂರು ನಗರಕ್ಕೆ ಬಂದಿದ್ದರು. ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಬಂದಿದ್ದು, ನಾಲ್ಕು ದಿನಗಳಿಂದಲೂ ಇದೇ ಹೋಟೆಲ್ನಲ್ಲಿ ತಂಗಿದ್ದರು.
ಕೊಠಡಿಯಿಂದ ಯಾವುದೇ ಸ್ಪಂದನೆ ಬರುತ್ತಿರಲಿಲ್ಲ ಎಂದು ಸಿಬಂದಿ ಪರಿಶೀಲನೆ ನಡೆಸಿದಾಗ ಶವ ಸಿಕ್ಕಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಮೇಲ್ನೋಟಕ್ಕೆ ಮಹಿಳೆ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ವಿದೇಶಿ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷಾ ವರದಿಗೆ ಪೊಲೀಸರು ಕಾಯುತ್ತಿದ್ದಾರೆ.
The incident in which a foreign woman died suspiciously took place in the jurisdiction of Seshadripuram Police Station in Bengaluru. Zarina is a dead woman. She is originally from Uzbekistan. She died in a private star hotel room near BDA bridge.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm