ಬ್ರೇಕಿಂಗ್ ನ್ಯೂಸ್
22-03-24 12:01 pm Mangalore Correspondent ಕ್ರೈಂ
ಬೆಳ್ತಂಗಡಿ, ಮಾ.22: ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿಂದ ಹಾದು ಹೋಗುವ ಡಿಸೇಲ್ ಪೈಫ್ ಲೈನ್ ಅನ್ನು ಯಾರೋ ಕಳ್ಳರು ರಂಧ್ರ ಕೊರೆದು 9.60 ಲಕ್ಷ ಮೌಲ್ಯದ ಡೀಸೆಲ್ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇರಳದ ಅಲಪ್ಪುಝ ಜಿಲ್ಲೆ ಮಾವೇಲಿಕ್ಕರ ನಿವಾಸಿ ರಾಜನ್ ಜಿ ಎಂಬವರು ದೂರು ನೀಡಿದ್ದಾರೆ. ಸದ್ರಿಯವರು ಪೆಟ್ರೊನೆಟ್ ಎಮ್ ಹೆಚ್ ಬಿ ಲಿಮಿಟೆಡ್ ನೆರಿಯಾದ ಸ್ಟೇಶನ್ ಇನ್ಚಾರ್ಜ್ ಆಗಿದ್ದಾರೆ. ಮಂಗಳೂರು, ಹಾಸನ ಮತ್ತು ಬೆಂಗಳೂರಿಗೆ ಪೆಟ್ರೋನೆಟ್ ಪೈಪ್ ಮೂಲಕ ಡಿಸೇಲ್ ಸರಬರಾಜು ಆಗುತ್ತಿದ್ದು ಮಾ.16ರ ರಾತ್ರಿಯಿಂದ 19ರಂದು ರಾತ್ರಿಯ ಮಧ್ಯದ ಅವಧಿಯಲ್ಲಿ ಪುದುವೆಟ್ಟು ಗ್ರಾಮದ ಆಲಡ್ಕ ಎಂಬಲ್ಲಿ ಡೀಸೆಲ್ ಪೈಪ್ ಲೈನಿಗೆ ಕನ್ನ ಕೊರೆಯಲಾಗಿದೆ.
ಪೈಪ್ ಲೈನಿಗೆ 2.5 ಇಂಚು ಗಾತ್ರದ ರಂಧ್ರ ಕೊರೆದು ಹೆಚ್ ಡಿ ಪಿ ಇ ಪೈಪ್ ಮೂಲಕ ಅಂದಾಜು 12,000 ಲೀಟರ್ ಡಿಸೇಲ್ ಕಳವು ಮಾಡಿರುತ್ತಾರೆ. ಅದರ ಅಂದಾಜು ಮೌಲ್ಯ ರೂ 9,60,000/ ಆಗಬಹುದು ಎಂಬುದಾಗಿ ದೂರು ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಸೆಕ್ಷನ್ 427, 285, 379 ಐ ಪಿ ಸಿ ಕಲಂ 15(2) ಪೆಟ್ರೊನೆಟ್ ಕಾಯ್ದೆ ಕಲಂ 3(2) ಪ್ರಿವೆನ್ಸೆನ್ ಆಫ್ ಡ್ಯಾಮೆಜ್ ಟು ಪಬ್ಲಿಕ್ ಪ್ರಾಪರ್ಟಿ ಕಾಯ್ದೆ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Mangalore Hassan 12 thousand litres of petrol stolen from pipe near Dharmsthala.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm