ಬ್ರೇಕಿಂಗ್ ನ್ಯೂಸ್
13-04-24 10:44 pm Mangaluru Correspondent ಕ್ರೈಂ
ಮಂಗಳೂರು, ಎ.13: ಸೆಲೂನ್ ಶಾಪ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಕ್ಷೌರಿಕನ ಮೇಲೆ ಎದೆಯ ಭಾಗಕ್ಕೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆ ನಗರದ ಬೋಳಾರದಲ್ಲಿ ನಡೆದಿದೆ.
ಎಡ್ವಿನ್ ವಿನಯ್ ಕುಮಾರ್ (65) ಚೂರಿ ಇರಿತಕ್ಕೊಳಗಾದವರು. ಇವರು ಬೋಳಾರದಲ್ಲಿ ಸೆಲೂನ್ ಅಂಗಡಿ ಹೊಂದಿದ್ದು ಇಂದು ಸಂಜೆ ಏಳು ಗಂಟೆ ಸಮಯಕ್ಕೆ ಕುಡಿದ ಮತ್ತಿನಲ್ಲಿದ್ದ ಆನಂದ ಸಪಲ್ಯ(55) ಎಂಬವರು ಸೆಲೂನ್ ಅಂಗಡಿಗೆ ನುಗ್ಗಿದ್ದರು.
ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವಿನಯ್ ಕುಮಾರ್ ಮೇಲೆ ಆನಂದ ಸಪಲ್ಯ ಚೂರಿಯಿಂದ ಇರಿದಿದ್ದಾರೆ. ಎದೆಯ ಭಾಗಕ್ಕೆ ಗಾಯವಾಗಿದ್ದು ವಿನಯ್ ಕುಮಾರ್ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಹಿಡಿಯಲು ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore Stabbing at hair saloon in bolar. Edwin vijay kumar is the victim who has been admitted in the hospital.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm