ಬ್ರೇಕಿಂಗ್ ನ್ಯೂಸ್
01-12-20 12:34 pm Mangalore Correspondent ಕ್ರೈಂ
ಪುತ್ತೂರು, ಡಿ.1: ಕೇರಳದಿಂದ ಎರಡು ಕಾರುಗಳಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಮಂದಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಮಂಜೇಶ್ವರದ ಪೈವಳಿಕೆ ನಿವಾಸಿ ಮಹಮ್ಮದ್ ಅರ್ಷದ್ (26), ಉಪ್ಪಳ ನಿವಾಸಿ ರಿಯಾಜ್ (27), ಪುತ್ತೂರಿನ ಕಬಕ ನಿವಾಸಿ ಅಬ್ದುಲ್ ಖಾದರ್ ಜಾಬೀರ್ (23), ಬನ್ನೂರು ನಿವಾಸಿ ಅಬ್ದುಲ್ ನಜೀರ್ (37) ಬಂಧಿತರು. ಇವರು ಕೇರಳದಿಂದ ಪುತ್ತೂರು ಮತ್ತು ಸುಳ್ಯದಲ್ಲಿ ಮಾರಾಟ ಮಾಡುವುದಕ್ಕಾಗಿ ಆರು ಕೇಜಿ 360 ಗ್ರಾಂ ತೂಕದ 1.25 ಲಕ್ಷ ಮೌಲ್ಯದ ಗಾಂಜಾವನ್ನು ಎರಡು ಕಾರುಗಳಲ್ಲಿ ಒಯ್ಯುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ನೈತಾಡಿ ಭಗತ್ ಸಿಂಗ್ ರಸ್ತೆಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.
ಪುತ್ತೂರು ನಗರ ಠಾಣೆ ಉಪ ನಿರೀಕ್ಷಕ ಜಂಬೂರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು. ಆರೋಪಿಗಳ ಬಳಿಯಿದ್ದ ಐದು ಮೊಬೈಲ್, ಐದು ಲಕ್ಷ ಮೌಲ್ಯದ ಎರಡು ಕಾರು, 15 ಇಂಚು ಉದ್ದದ ಕತ್ತಿ ಮತ್ತು 14 ಇಂಚು ಉದ್ದದ ಹರಿತವಾದ ಚಾಕು ವನ್ನು ವಶಕ್ಕೆ ಪಡೆಯಲಾಗಿದೆ.
Four drug peddlers coming from Kerela with 360 Grams of Drugs in two cars were arrested by Puttur Police.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 01:06 pm
Wecare
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm