ಬ್ರೇಕಿಂಗ್ ನ್ಯೂಸ್
23-04-24 04:52 pm HK News Desk ಕ್ರೈಂ
ಹುಬ್ಬಳ್ಳಿ , ಏ.23: ಸಿಐಡಿ ಅಧಿಕಾರಿಯೆಂದು ಹಳೇ ಹುಬ್ಬಳ್ಳಿಯ ಮಹಿಳೆಯೊಬ್ಬರಿಂದ ಹಣ ಪಡೆದು ವಂಚಿಸಿದ ಮೂವರು ಆರೋಪಿಗಳನ್ನು ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿ, ಎರಡು ಮೊಬೈಲ್ ಮತ್ತು ಬುಲೆಟ್ ಬೈಕ್ ವಶಪಡಿಸಿಕೊಂಡಿದ್ದಾರೆ.
ಇತ್ತೀಚೆಗೆ ಹುಬ್ಬಳ್ಳಿ ನಗರದಲ್ಲಿ ಮೂರು ಜನರು ಸಿಐಡಿ ಕ್ರೈಂ ಬ್ರ್ಯಾಂಚ್ ಪೊಲೀಸರು ಎಂದು ಸುಳ್ಳು ಹೇಳಿಕೊಂಡು ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಚೈತನ್ಯ ನಗರದ ನಿವಾಸಿ ಯಶೋಧಾ ಮುದುಗಲ್ (30) ಎಂಬುವರಿಗೆ ಮೋಸ ಮಾಡಿ, ಹೆದರಿಸಿ ಹಣ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮೋಸ ಹೋದ ಮಹಿಳೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಇನ್ಸ್ಪೆಕ್ಟರ್ ಎಸ್.ಎಚ್. ಯಳ್ಳೂರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡು ಹಳೇ ಹುಬ್ಬಳ್ಳಿಯ ಕೃಷ್ಣಾಪೂರ ಓಣಿಯ ನಿವಾಸಿ ಚೇತನ ಹಡಪದ (39), ಲಿಂಗಸೂರಿನ ಪರಶುರಾಮಗೌಡ ಪಾಟೀಲ್ (45), ಕಾರಟಗಿಯ ಮಧು ಎಮ್ (35) ಎಂಬ ಮೂವರು ನಕಲಿ ಸಿಐಡಿ ಕ್ರೈಂ ಬ್ರ್ಯಾಂಚ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಇವರಿಂದ ಎರಡು ಮೊಬೈಲ್, ಹಾಗೂ ಒಂದು ಬುಲೆಟ್ ಬೈಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸರ ಕಾರ್ಯಾಚರಣೆಯನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.
Three arrested in Hubballi by police for posing as fake CID Officers. The said three men threatened a catering woman, looted money from her after which she registered a compliant.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm